ಪುತ್ತೂರು ತಾ.ಪಂ, ಸಂಪಾಜೆ ಗ್ರಾ.ಪಂ.ಗೆ ಸಶಕ್ತೀಕರಣ ರಾಷ್ಟ್ರ ಪ್ರಶಸ್ತಿ

Team Udayavani, Apr 25, 2017, 11:23 AM IST

sulya.jpg

ಪುತ್ತೂರು: ಕೇಂದ್ರ ಸರಕಾರ ನೀಡುವ ಪಂಡಿತ್‌ ದೀನ್‌ ದಯಾಳ್‌ ಪಂಚಾಯತ್‌ ಸಶಕ್ತೀಕರಣ ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜ್ಯದ ಎರಡು ತಾಲೂಕು ಪಂಚಾಯತ್‌ಗಳಲ್ಲಿ ಒಂದಾದ ಪುತ್ತೂರು ತಾ.ಪಂ.ಗೆ ಸೋಮವಾರ ಉತ್ತರಪ್ರದೇಶದ ಲಕ್ನೋದಲ್ಲಿ ಮುಖ್ಯಮಂತ್ರಿ ಆದಿತ್ಯನಾಥ್‌ ಯೋಗಿ ಪ್ರಶಸ್ತಿ ಪ್ರದಾನ ಮಾಡಿದರು.

ತಾ.ಪಂ. ಅಧ್ಯಕ್ಷೆ ಭವಾನಿ ಚಿದಾನಂದ ಮತ್ತು ಕಾರ್ಯನಿರ್ವಹಣಾಧಿಕಾರಿ ಜಗದೀಶ್‌ ಪ್ರಶಸ್ತಿ ಸ್ವೀಕರಿಸಿದರು. ಪ್ರಶಸ್ತಿಯು 30 ಲಕ್ಷ ರೂ. ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ.

2014-15ನೇ ಸಾಲಿನಲ್ಲಿ ಕೈಗೊಳ್ಳಲಾದ ಅಭಿಧಿವೃದ್ಧಿ ಕಾರ್ಯಗಳಿಗಾಗಿ ಈ ಪ್ರಶಸ್ತಿ ಲಭಿಸಿದೆ. ಮಹಾತ್ಮಾ ಗಾಂಧಿ ಉದ್ಯೋಗ ಖಾತರಿ ಯೋಜನೆಯಲ್ಲಿ ಶೇ. 100 ಸಾಧನೆ, ಅಭಿವೃದ್ಧಿ ಅನುದಾನ ಮತ್ತು ಸ್ವಂತ ನಿಧಿ ಬಳಕೆ, ವಸತಿ ಯೋಜನೆಗಳ ಯಶಸ್ವಿ ಅನುಷ್ಠಾನ, ಸಾಮಾನ್ಯ ಸಭೆ, ಕೆಡಿಪಿ ಸಭೆಗಳನ್ನು ನಿರ್ದಿಷ್ಟ ಅವಧಿಯಲ್ಲಿ ನಿರ್ವಹಿಸಿರುವುದು, ಅಧೀನದ ವಿವಿಧ ಇಲಾಖೆಗಳ ಅನುದಾನಗಳನ್ನು ಸದ್ಬಳಕೆ ಮಾಡಿಕೊಂಡು ಯಶಸ್ವಿ ಅನುಷ್ಠಾನಗೊಳಿಸಿರುವುದು ಮೊದಲಾದ ಅಂಶಗಳನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.

ಎರಡನೇ ರಾಷ್ಟ್ರ ಪ್ರಶಸ್ತಿ: 2008ರಲ್ಲಿ ಪುತ್ತೂರು ತಾ.ಪಂ.ಗೆ ನಿರ್ಮಲ ಗ್ರಾಮ ರಾಷ್ಟ್ರೀಯ ಪ್ರಶಸ್ತಿ ಲಭಿಸಿತ್ತು. ಇದೀಗ ಎರಡನೇ ಬಾರಿಗೆ ರಾಷ್ಟ್ರೀಯ ಪುರಸ್ಕಾರ ಲಭಿಸಿದೆ. 1995-96ರಲ್ಲಿ ರಾಜ್ಯ ಪಂಚಾಯತ್‌ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅತ್ಯುತ್ತಮ ತಾ.ಪಂ. ಪ್ರಶಸ್ತಿ ಪುತ್ತೂರು ತಾ.ಪಂ.ಗೆ ಲಭಿಸಿತ್ತು.

ಸಂಪಾಜೆ ಗ್ರಾಮ ಪಂಚಾಯತ್‌ಗೆ ಪ್ರಶಸ್ತಿ
ಸುಳ್ಯ:
ಕೇಂದ್ರ ಸರಕಾರ ನೀಡುವ ಸಶಕ್ತೀಕರಣ ರಾಷ್ಟ್ರಪ್ರಶಸ್ತಿ ಕೊಡಗು ಸಂಪಾಜೆ ಗ್ರಾಮ ಪಂಚಾಯತ್‌ಗೆ ಲಭಿಸಿದ್ದು, ಲಕ್ನೋದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ಕೊಡಗು ಸಂಪಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷ ಬಾಲಚಂದ್ರ ಕಳಗಿ ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರಿಂದ ಸ್ವೀಕರಿಸಿದರು.

ಕೇಂದ್ರ ಸಚಿವ ನರೇಂದ್ರ ಸಿಂಗ್‌ ಸೋಮಾಲ್‌, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಎಚ್‌.ಕೆ. ಪಾಟೀಲ್‌, ಕೊಡಗು ಜಿ.ಪಂ. ಅಧ್ಯಕ್ಷ ಹರೀಶ್‌, ಪಾಲಿಬೆಟ್ಟ ಗ್ರಾ.ಪಂ. ಅಧ್ಯಕ್ಷ ಬೋಪಣ್ಣ, ಪಿಡಿಒ ಶೋಭಾರಾಣಿ ಮತ್ತು ಕೊಡಗು ಜಿ.ಪಂ. ಸಿಇಒ ಚಾರುಲತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Bantwal: ಪುರಸಭೆ ಆಸ್ತಿ ರಕ್ಷಣೆಗೆ ಸದಸ್ಯರ ಆಗ್ರಹ

1(1

Sullia: ವಿಎಒ ಹೊಸ ಕಟ್ಟಡಕ್ಕೆ ಅನುದಾನವಿಲ್ಲ !

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.