ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸಿ: ಸಚಿವ ಹರ್ದೀಪ್‌ ಸಿಂಗ್

Team Udayavani, Jan 12, 2025, 2:02 AM IST

1-h-d-r

ಮಂಗಳೂರು: ಮಂಗಳೂರಿನಲ್ಲಿ ಇಂಧನ ಭದ್ರತಾ ಸಮಾವೇಶ ನಡೆಸುವುದಾದರೆ ಪೂರ್ಣ ಸಹಮತವಿದ್ದು, ಬೆಂಬಲ ನೀಡುತ್ತೇನೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವ ಹರ್ದೀಪ್‌ ಸಿಂಗ್‌ ಪುರಿ ಹೇಳಿದ್ದಾರೆ.

ಅವರು ಮಂಗಳೂರು ಲಿಟ್‌ ಫೆಸ್ಟ್‌ನಲ್ಲಿ ಶನಿವಾರ “ಎನರ್ಜಿ ಫಾರ್‌ ಸರ್ವೈವಲ್‌-ಸೆಕ್ಯುರಿಟಿ ಆ್ಯಂಡ್‌ ಕ್ಲೈಮೇಟ್‌’ ವಿಷಯದಲ್ಲಿ ಮಾತನಾಡಿದರು.

ಮಂಗಳೂರಿನಂತಹ ನಗರ ಇಂಧನ ಭದ್ರತಾ ಸಮಾವೇಶ ನಡೆಸಲು ಸೂಕ್ತವಾಗಿದೆ. ಇಲ್ಲಿನ ಸಂಸದ ಕ್ಯಾ| ಚೌಟ ಅವರು ನಿನ್ನೆ ಈ ಭಾಗದ ಎಲ್ಲ ತೈಲ ಮಾರಾಟ ಕಂಪೆನಿಗಳ ಪ್ರಮುಖರನ್ನು ಭೇಟಿ ಮಾಡಿದ್ದಾರೆ. ಒಂದು ವೇಳೆ ನೀವು ಇಲ್ಲಿ ಇಂಧನ ಭದ್ರತಾ ಕಾರ್ಯಕ್ರಮವನ್ನು ಆಯೋಜಿಸಲು ಬಯಸಿದರೆ, ತೈಲ ಕಂಪೆನಿಗಳೊಂದಿಗೆ ಮಾತನಾಡಬಹುದು. ಇದಕ್ಕೆ ನನ್ನ ಸಂಪೂರ್ಣ ಬೆಂಬಲವಿರುತ್ತದೆ. ಭಾರತ ಇಂಧನ ಸಪ್ತಾಹದ ಜತೆಗೆ ಇಂಥ ಇಂಧನ ಭದ್ರತಾ ಸಮ್ಮೇಳನಗಳನ್ನು ಆಯೋಜಿಸು ವುದರಿಂದ ತೈಲೋದ್ಯಮ ಕ್ಷೇತ್ರಕ್ಕೆ ಹೆಚ್ಚಿನ ಉತ್ತೇಜನ, ಅನುಕೂಲತೆ ದೊರೆಯಲಿದೆ ಎಂದರು.

ಮೊತ್ತ ಮೊದಲ ಭಾರತ ಇಂಧನ ಸಪ್ತಾಹವನ್ನು ಬೆಂಗಳೂರಿನಲ್ಲಿ ಆಯೋಜಿಸಿದ್ದು, ಬಳಿಕ ಗೋವಾದಲ್ಲಿ ನಡೆಸಿದ್ದೆವು ಎಂದು ಸಚಿವ ಪುರಿ ಹೇಳಿದರು.

ಭವಿಷ್ಯದಲ್ಲಿ ತೈಲ ಅಗ್ಗ ಸಾಧ್ಯತೆ
ಸದ್ಯ ಪೆಟ್ರೋಲಿಯಂ ಇಂಧನದಲ್ಲಿ ನಾವು ಶೇ.85ರಷ್ಟು ಆಮದನ್ನು ಅವಲಂಬಿಸಿದ್ದೇವೆ. ಆದರೆ ಒಂದೆಡೆ ಮುಂದೆ ತೈಲ ಹಾಗೂ ಅನಿಲ ಈಗಿರುವುದಕ್ಕಿಂತಲೂ ಅಗ್ಗವಾಗಲಿದೆ. ಯಾಕೆಂದರೆ ಒಪೆಕ್‌ ರಾಷ್ಟ್ರಗಳ ಹೊರತಾಗಿ ಯುಎಸ್‌ಎ, ಸುರಿನಾಮ್‌, ಬ್ರೆಜಿಲ್‌, ರಷ್ಯಾಗಳಲ್ಲೂ ಅಪಾರ ಪ್ರಮಾಣ ದಲ್ಲಿ ತೈಲ ಸಂಸ್ಕರಣೆ ನಡೆಯುತ್ತಿದೆ. ಭಾರತದಲ್ಲೂ ದೊಡ್ಡ ಪ್ರಮಾಣದಲ್ಲಿ ಸೋಲಾರ್‌, ಬಯೋಗ್ಯಾಸ್‌, ನ್ಯಾಚುರಲ್‌ ಗ್ಯಾಸ್‌ ಸ್ಥಾವರ ತಲೆಎತ್ತು ತ್ತಿವೆ ಎಂದು ಸಚಿವರು ಹೇಳಿದರು.

ಟಾಪ್ ನ್ಯೂಸ್

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

1-a-mahe-bg

ದೇಶಾಭಿವೃದ್ಧಿಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ : ನ್ಯಾ| ವಿಶ್ವನಾಥ ಶೆಟ್ಟಿ ಕರೆ

siddanna-2

ಅಣ್ಣಾಮಲೈರಿಂದ ಬೇರೇನು ನಿರೀಕ್ಷಿಸಬಹುದು: ಸಿಎಂ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಪಾರ್ಟಿಯಲ್ಲಿ ಯುವತಿಯ ಮೇಲೆ ಅತ್ಯಾ*ಚಾರ: 10 ವರ್ಷ ಕಠಿನ ಕಾರಾಗೃಹ; 10 ಸಾವಿರ ರೂ. ದಂಡ

ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

Mangaluru ಕಂಬಳಕ್ಕೆ ನೆರವು: ಇಂದು ಸಿಎಂಗೆ ಅಹವಾಲು

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

vijayaendra

ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ

Citizen-annamali

ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ

Tulu-Nataka-KM

ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್‌’ ದ್ವಿತೀಯ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

1-kamb

ತುಳುವಿಗೆ ರಾಜ್ಯಭಾಷೆ ಗೌರವ ಪರಿಗಣನೆ; ನರಿಂಗಾನ ಕಂಬಳೋತ್ಸವದಲ್ಲಿ ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.