Mangaluru: ರಾಜ್ಯದ ಎಲ್ಲ ದೇವಾಲಯಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸಿ: ಶರಣ್ ಪಂಪ್‌ವೆಲ್
Team Udayavani, Jul 25, 2024, 11:26 AM IST
ಮಂಗಳೂರು: ಶೃಂಗೇರಿ ದೇವಸ್ಥಾನದಂತೆ ರಾಜ್ಯದ ಎಲ್ಲ ದೇವಸ್ಥಾನಗಳಲ್ಲೂ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ವಿಶ್ವ ಹಿಂದೂ ಪರಿಷದ್ ನ ಸಹ ಕಾರ್ಯದರ್ಶಿ ಶರಣ್ ಕುಮಾರ್ ಪಂಪ್‌ವೆಲ್ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ ಅವರು, ಇತ್ತೀಚಿಗೆ ಕರ್ನಾಟಕದ ಪ್ರಮುಖ ಧಾರ್ಮಿಕ ಕ್ಷೇತ್ರ ಶೃಂಗೇರಿ ಶ್ರೀ ಶಂಕರ ಮಠದವರು ವಸ್ತ್ರ ಸಂಹಿತೆ ಯನ್ನು ಜಾರಿ ಮಾಡಿದ್ದು ಕ್ಷೇತ್ರಕ್ಕೆ ಬರುವವರು ಹಿಂದೂ ಸಂಪ್ರದಾಯದಂತೆ ಉಡುಗೆ ತೊಡುಗೆ ಧರಿಸಿ ಬರಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇವರ ನಿರ್ಧಾರವನ್ನು ವಿಶ್ವ ಹಿಂದೂ ಪರಿಷದ್ ಸ್ವಾಗತಿಸುತ್ತದೆ ಎಂದು ಹೇಳಿದ್ದಾರೆ.
ಅದೇ ರೀತಿ ಶೃಂಗೇರಿ ಮಠದಲ್ಲಿ ಜಾರಿಗೊಳಿಸಿದ ವಸ್ತ್ರ ಸಂಹಿತೆಯ ಮಾದರಿಯನ್ನು ಮುಂಬರುವ ದಿನಗಳಲ್ಲಿ ಕರ್ನಾಟಕದ ಎಲ್ಲಾ ಹಿಂದೂ ಧಾರ್ಮಿಕ ಶ್ರದ್ಧಾ ಕೇಂದ್ರಗಳಲ್ಲಿ ಹಾಗೂ ಧಾರ್ಮಿಕ ದತ್ತಿ ಇಲಾಖೆ ಒಳಪಟ್ಟ ಎಲ್ಲ ದೇವಸ್ಥಾನಗಳಲ್ಲಿ ಆಗಮಿಸುವ ಭಕ್ತರಿಗೆ ಧಾರ್ಮಿಕ ವಸ್ತ್ರ ಸಂಹಿತೆಯನ್ನು ಜಾರಿಗೊಳಿಸುವಂತೆ ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ: IOC member: ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿ ಸದಸ್ಯೆಯಾಗಿ ನೀತಾ ಅಂಬಾನಿ ಮರು ಆಯ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.