ಮತದಾನದೋತ್ತರ ಘರ್ಷಣೆ: ಕಾವೂರು,ಸುರತ್ಕಲ್ ಸಹಿತ 5 ಠಾಣಾ ವ್ಯಾಪ್ತಿಗಳಲ್ಲಿ ಸೆಕ್ಷನ್ 144
Team Udayavani, May 11, 2023, 8:36 AM IST
Representative Image
ಮಂಗಳೂರ: ಬುಧವಾರ ಮತದಾನದ ಅನಂತರ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೂಡುಶೆಡ್ಡೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ನಡೆದ ಘರ್ಷಣೆ ಹಿನ್ನೆಲೆಯಲ್ಲಿ ಕಾವೂರು, ಸುರತ್ಕಲ್, ಬಜಪೆ, ಮೂಡುಬಿದಿರೆ , ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಮುಂಜಾಗ್ರತಾ ಕ್ರಮವಾಗಿ ಮೇ 14 ರ ಬೆಳಗ್ಗೆ 6ರವರೆಗೆ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್. ಜೈನ್ ಅವರು ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
Mangaluru: ವಕ್ಫ್ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ
Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.