ನೀರಿನ ಸಮಸ್ಯೆ ಇದ್ದರೂ ಉಪಯೋಗಕ್ಕಿಲ್ಲದ ಕೊಳವೆ ಬಾವಿ

ನಾಮಕವಾಸ್ಥೆಗೆ ನಡೆದ ಕಾಮಗಾರಿ

Team Udayavani, May 17, 2019, 6:00 AM IST

16KAMATH10

ಕೆಮ್ಮಡೆ: ಮೆನ್ನಬೆಟ್ಟು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕೆಮ್ಮಡೆಯಲ್ಲಿ ಜಿಲ್ಲಾ ಪಂಚಾಯತ್‌ ಅನುದಾನದಲ್ಲಿ ಒಂದು ವರ್ಷದ ಹಿಂದೆ ಕುಡಿಯುವ ನೀರಿನ ಸಮಸ್ಯೆಯನ್ನು ಅರಿತು ಕೊಳವೆ ಬಾವಿ ತೋಡಲಾಗಿದ್ದು, ಇದರ ಪ್ರಯೋಜನ ಮಾತ್ರ ಯಾರಿಗೂ ಸಿಗುತ್ತಿಲ್ಲ. ಆದರೆ ಇದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ ಅಧಿಕಾರಿಗಳಿಂದ ಉತ್ತರ ಸಿಗುತ್ತಿಲ್ಲ.

ಕೆಮ್ಮಡೆ ಪರಿಸರದಲ್ಲಿ ಸುಮಾರು 50 ಕ್ಕೂ ಹೆಚ್ಚು ಮನೆಗಳಿದ್ದು 500ಕ್ಕೂ ಹೆಚ್ಚು ಜನರು ಐದು ಸೆಂಟ್ಸ್‌ ನಿವಾಸಿಗಳು ಹಾಗೂ ಪರಿಶಿಷ್ಟ ಜಾತಿ,ಪಂಗಡದ ಕಾಲೋನಿಗಳಲ್ಲಿ ವಾಸವಾಗಿದ್ದು,ಈ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಅಧಿಕವಾಗಿದೆ.

ಸುಮಾರು 3 ಲಕ್ಷ ರೂ.ವೆಚ್ಚದಲ್ಲಿ ತೋಡಿದ ಕೊಳವೆ ಬಾವಿಗೆ ಪಂಪ್‌ ಅಳ ವಡಿಸಲಾಗಿದೆ,ವಿದ್ಯುತ್‌ ಸಂಪರ್ಕ ವನ್ನೂ ನೀಡಲಾಗಿದೆ. ಆದರೆ ನೀರು ಬರುತ್ತಿಲ್ಲ. ಈ ಬಗ್ಗೆ ಗ್ರಾಮ ಪಂಚಾಯತ್‌ನಲ್ಲಿ ವಿಚಾರಿಸಿದಾಗ ಹಣದ ಕೊರತೆಯಿಂದ ಗುತ್ತಿಗೆದಾದರು ಗುತ್ತಿಗೆ ಪಡೆದ ಹಣದಷ್ಟು ಕಾಮಗಾರಿ ನಡೆಸಿದ್ದಾರೆ ಎಂಬ ಮಾಹಿತಿ ದೊರೆತಿದೆ ಎನ್ನುತ್ತಾರೆ ಸ್ಥಳೀ ಯರಾದ ಸುರೇಖಾ ಕೆಮ್ಮಡೆ.

 ರಸ್ತೆ ಅಗಲೀಕರಣದಿಂದ ಸ್ಥಳಾಂತರ
2018 ರಲ್ಲಿ ನೀರಿನ ಸಮಸ್ಯೆಗೆ ಟಾಸ್ಕ್ ಪೋರ್ಸ್‌ ಜಿ. ಪಂ.ಯೋಜನೆಯಡಿಯಲ್ಲಿ ಮನ್ನಬೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ನೀರಿನ ಸಮಸ್ಯೆ ಮನಗಂಡು ಕಿನ್ನಿಗೋಳಿ ಮುಖ್ಯರಸ್ತೆಯ ರಾಜಾಂಗಣದ ಮುಂದಿನ ರಸ್ತೆಯ ಬದಿಯಲ್ಲಿ ಕೊಳವೆ ಬಾವಿ ತೋಡಲು ಮಂಜೂರಾಗಿತ್ತು. ಆದರೆ ರಸ್ತೆ ಅಗಲೀಕರಣದಿಂದ ಕೊಳವೆ ಬಾವಿಯನ್ನು ಕೆಮ್ಮಡೆ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ.
 - ಡಾ| ರಮ್ಯಾ ಕೆ.,
ಪಿಡಿಒ ಮನ್ನೆಬೆಟ್ಟು ಗ್ರಾ.ಪಂ.

ಟಾಪ್ ನ್ಯೂಸ್

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-maralu

Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

snehamayi krishna

Snehamayi Krishna ವಿರುದ್ಧ ಕಾಂಗ್ರೆಸ್‌ನಿಂದ ಪೊಲೀಸರಿಗೆ ಮತ್ತೊಂದು ದೂರು

bsy

Covid ವೇಳೆ ಜೀವ ಉಳಿಸುವ ಕೆಲಸ ಮಾಡಿದ್ದೇವೆ: ಬಿಎಸ್‌ವೈ

Parameshwar

Waqf issue; ಬಿಜೆಪಿಯಿಂದ ಕೋಮು ಗಲಭೆಗೆ ಯತ್ನ: ಕಾಂಗ್ರೆಸ್‌

Chaluvarayaswamy

Kumaraswamy ಅವರಿಗೆ ಜತೆಗಿರುವಾಗ ಕೊಚ್ಚೆ ವಾಸನೆ ಬರಲಿಲ್ಲವೇ?: ಚಲುವರಾಯಸ್ವಾಮಿ ತಿರುಗೇಟು

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.