ಅನಿಲ ಭಾಗ್ಯ ಎಲ್ಲ ವರ್ಗಕ್ಕೂ ವಿಸ್ತರಣೆ

Team Udayavani, Mar 3, 2018, 1:00 PM IST

rai.jpg

ಸುಳ್ಯ: ಅರಣ್ಯ ಇಲಾಖೆ ಮೂಲಕ ಪ. ಜಾತಿ ಮತ್ತು ವರ್ಗದವರಿಗೆ ನೀಡುವ ಅನಿಲ ಭಾಗ್ಯ ಯೋಜನೆಯನ್ನು ಎಲ್ಲ ವರ್ಗದ ಬಿಪಿಎಲ್‌ ಪಡಿತರದಾರರಿಗೂ ವಿಸ್ತರಿಸಲಾಗುವುದು ಎಂದು ಸಚಿವ ಬಿ.ರಮಾನಾಥ ರೈ ಹೇಳಿದರು.

ಸುಳ್ಯ ಪುರಭವನದಲ್ಲಿ ಕಂದಾಯ ಇಲಾಖೆ ವತಿಯಿಂದ ನಡೆದ 94ಸಿ ಮತ್ತು 94 ಸಿಸಿ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಹಕ್ಕು ಪತ್ರ ಮತ್ತು ವಿವಿಧ ಇಲಾಖಾ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಎಲ್ಲ ಸಮುದಾಯದವರಿಗೂ ಈ ಸೌಲಭ್ಯ ನೀಡುವ ನಿಟ್ಟಿನಲ್ಲಿ ರಾಜ್ಯ ಸರಕಾರ ಅನಿಲ ಭಾಗ್ಯದ ಸೌಲಭ್ಯವನ್ನು ವಿಸ್ತರಿಸಲಿದ್ದು, ಎಲ್ಲರಿಗೂ ಪ್ರಯೋಜನ ದೊರೆಯಲಿದೆ ಎಂದು ನುಡಿದರು.

ಸ್ವಾಭಿಮಾನದ ಬದುಕು
ಕಾಲಕಾಲಕ್ಕೆ ಅಧಿಕಾರಕ್ಕೆ ಬಂದ ಸರಕಾರಗಳು ಜಾರಿಗೆ ತಂದ ಕಾರ್ಯ ಕ್ರಮಗಳು ಜನರ ಆರ್ಥಿಕ ಮತ್ತು ಸಾಮಾಜಿಕ ಬಲವರ್ಧನೆಗೆ ಪೂರಕವಾಗಿದೆ. 94ಸಿ ಮತ್ತು 94ಸಿಸಿ ಯೋಜನೆಗಳನ್ನು ಜಾರಿಗೆ ತಂದ ಕಾರಣ ಸರಕಾರಿ ಸ್ಥಳದಲ್ಲಿ ಮನೆ ಕಟ್ಟಿ ವಾಸ್ತವ್ಯ ಹೂಡಿದ ಲಕ್ಷಾಂತರ ಮಂದಿಯ ಸ್ವಂತ ಭೂಮಿಯ ಕನಸು ನನಸಾಗಿದೆ ಎಂದವರು ನುಡಿದರು.
ಕುಮ್ಕಿ, ಪರಂಬೋಕು, ಅರಣ್ಯ ಗಡಿಯ ಬಫರ್‌ ಸ್ಥಳದಲ್ಲಿ ಮನೆ ಕಟ್ಟಿದವರಿಗೂ ಹಕ್ಕು ಪತ್ರ ನೀಡಲು ನಿರ್ಧರಿಸಲಾಗಿದೆ ಎಂದರು.

ಸಭಾಧ್ಯಕ್ಷತೆ ವಹಿಸಿದ್ದ ಶಾಸಕ ಎಸ್‌.ಅಂಗಾರ ಮಾತನಾಡಿ, ದುರ್ಬಲ ಸಮಾಜವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯಲು ಅನೇಕ ಯೋಜನೆಗಳು ಪೂರಕವಾಗಿದ್ದು, ಜನರ ಸವಲತ್ತುಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ಟಾಪ್ ನ್ಯೂಸ್

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.