ಗುಡ್ಡ ಕುಸಿಯುವ ಭೀತಿಯಲ್ಲಿ ಕುಟುಂಬ

Team Udayavani, Jun 24, 2018, 11:40 AM IST

24-june-7.jpg

ಮಹಾನಗರ: ಯೆಯ್ನಾಡಿ ಕುಟುಂಬವೊಂದು ಗುಡ್ಡ ಕುಸಿಯುವ ಭೀತಿಯಿಂದಲೇ ಮೂರು ವರ್ಷಗಳಿಂದ ದಿನದೂಡುತ್ತಿದೆ. ಕೊಂಚಾಡಿ ನಿವಾಸಿಗಳಾದ ಕೃಷ್ಣ ಕುಮಾರ್‌, ಶ್ರೀದೇವಿ ದಂಪತಿಯ ಮನೆಯ ಹಿಂಬದಿ ಗುಡ್ಡ ಪ್ರದೇಶವಾಗಿದ್ದು, 3 ವರ್ಷ ಗಳಿಂದ ಮೇಲಿನಿಂದ ದೊಡ್ಡ ದೊಡ್ಡ ಕಲ್ಲುಗಳು ಬೀಳುತ್ತಿವೆ. ಯಾವಾಗ ಗುಡ್ಡ ಕುಸಿದು ಬೀಳುತ್ತದೆ ಎಂಬ ಭಯದಿಂದಲೇ ಈ ಕುಟುಂಬ ಜೀವನ ಸಾಗಿಸುತ್ತಿದೆ.

ಮನೆ ಮಾಲಕ ಕೃಷ್ಣ ಕುಮಾರ್‌ ಅಂಗವಿಕಲರಾಗಿದ್ದು, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇವರ ದುಡಿಮೆಯಿಂದಲೇ ಕುಟುಂಬದ ಜೀವನ ನಿರ್ವಹಣೆಯಾಗುತ್ತಿದ್ದು, ಅವರ ಇಬ್ಬರು ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರ ಮನೆಯ ಹಿಂಭಾಗದ ಗುಡ್ಡ ಪ್ರದೇಶ ಖಾಸಗಿ ಕಂಪೆನಿಗೆ ಸೇರಿದ್ದು, ಈ ಸಮಸ್ಯೆ ಬಗ್ಗೆ ಅವರಲ್ಲಿ ತಿಳಿಸಿದಾಗ ಮನೆ ಹಿಂಬದಿಯ ಮೇಲ್ಭಾಗ ಶೀಟ್‌ ಹಾಕಿ ಕಲ್ಲು ಬೀಳದಂತೆ ವ್ಯವಸ್ಥೆ ಮಾಡಿದ್ದರು. ಅದೀಗ ಸವೆದು ತುಂಡಾಗಿದ್ದು, ಮತ್ತೆ ದೊಡ್ಡ ದೊಡ್ಡ ಕಲ್ಲುಗಳು ಬೀಳತೊಡಗಿವೆ. ಆದರೆ ಕಂಪೆನಿ ಆ ಜಾಗವನ್ನು ಉದ್ಯಮಿಯೊಬ್ಬರಿಗೆ ಮಾರಾಟ ಮಾಡಿದ್ದು, ಸಮಸ್ಯೆಯ ಬಗ್ಗೆ ಹಲವು ಬಾರಿ ಪ್ರಸ್ತಾಪಿಸಿದ್ದರೂ ಯಾವುದೇ ಪ್ರಯೋಜನವಾಗದೆ ಕುಟುಂಬ ಅಸಾಹಯಕವಾಗಿದೆ.

ಗಮನಕ್ಕೆ ಬಂದಿಲ್ಲ
ಈ ಹಿಂದೆ ಗುಡ್ಡಕುಸಿತದ ಬಗ್ಗೆ ಮಾಹಿತಿ ಬಂದ ಕೂಡಲೇ ಮನೆಯ ಹಿಂದಿನ ಜಾಗದ ಕಟ್ಟಡದ ಎಂಜಿನಿಯರ್‌ಗೆ ಹೇಳಿ ಶೀಟ್‌ ಹಾಕಿಸುವ ಕೆಲಸ ಮಾಡಿದ್ದೆ. ಆದರೆ ಈ ಭಾರಿಯ ಘಟನೆಯ ಬಗ್ಗೆ ನನ್ನ ಗಮನಕ್ಕೆ ಬಂದಿಲ್ಲ.
– ಮಹಾಬಲ ಮಾರ್ಲ
  ಸ್ಥಳೀಯ ಕಾರ್ಪೊರೇಟರ್‌

ಭಯದಿಂದ ದಿನದೂಡುತ್ತಿದ್ದೇವೆ
ಮನೆಯ ಮೇಲಿನ ಗುಡ್ಡದಿಂದ ದೊಡ್ಡ ದೊಡ್ಡ ಕಲ್ಲುಗಳು ಬೀಳುತ್ತಿರುವುದರಿಂದ ಹೆದರಿಕೆಯಾಗುತ್ತಿದ್ದು, ಯಾವಾಗ ಗುಡ್ಡ ಕುಸಿಯುತ್ತದೆ ಎಂಬ ಭೀತಿ ಇದೆ. ಮನೆಯ ಹಿಂಬದಿ ಕಲ್ಲಿನ ತಡೆಗೋಡೆ ಕಟ್ಟಿದಲ್ಲಿ ಮಾತ್ರ ಈ ಸಮಸ್ಯೆಯಿಂದ ಮುಕ್ತ. ಆದರೆ ನಾವು ಆರ್ಥಿಕವಾಗಿ ಅಷ್ಟು ಸುದೃಢರಾಗಿಲ್ಲ.
 -ಕೃಷ್ಣಕುಮಾರ್‌,
   ಮನೆ ಮಾಲಕ

ಟಾಪ್ ನ್ಯೂಸ್

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

2-horoscope

Daily Horoscope: ಮನಸ್ಸು ಚಂಚಲವಾಗಲು ಬಿಡದಿರಿ, ಉದ್ಯೋಗದಲ್ಲಿ ಭಿನ್ನ ರೀತಿಯ ಜವಾಬ್ದಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

Delhi Pollution: ಅಸ್ತಮಾ, ಶ್ವಾಸಕೋಶ ಕ್ಯಾನ್ಸರ್‌ ಭೀತಿ!

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

IPL-2025: ಓಂಕಾರ್‌ ಸಾಳ್ವಿ ಆರ್‌ಸಿಬಿ ಬೌಲಿಂಗ್‌ ಕೋಚ್‌

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.