ಫಾಸ್ಟ್ ಟ್ಯಾಗ್ ಕಡ್ಡಾಯ: ಲಾಸ್ಟ್ ಸ್ಟಾಪ್ ಬದಲಾಯಿಸಿದ ಖಾಸಗಿ ಬಸ್ ಗಳು


Team Udayavani, Dec 15, 2019, 3:39 PM IST

fast-tag

ಉಳ್ಳಾಲ: ಫಾಸ್ಟ್ ಟ್ಯಾಗ್ ಕಡ್ಡಾಯದಿಂದಾಗಿ ತಲಪಾಡಿ ಟೋಲ್ ಎದುರು ಟ್ಯಾಗ್ ನೋಂದಾಯಿಸದ ವಾಹನಗಳು ಸಾಲುಗಟ್ಟಿ ನಿಂತ ಪರಿಣಾಮ ಖಾಸಗಿ ಬಸ್ಸು ಚಾಲಕರು ಟೋಲ್ ಸಿಬ್ಬಂದಿ ಜತೆಗೆ ಗಲಾಟೆ ನಡೆಸಿದ ಘಟನೆ ತಲಪಾಡಿ ಟೋಲ್ ಗೇಟ್ ನಲ್ಲಿ ನಡೆಯಿತು.

ತಲಪಾಡಿಯಿಂದ ಮಂಗಳೂರಿಗೆ ಹಲವು ಖಾಸಗಿ ಬಸ್ ಗಳು ಸಂಚರಿಸುತ್ತಿವೆ.  ಟೈಮಿಂಗ್ ಸ್ಪರ್ಧೆಯಲ್ಲಿರುವ ಬಸ್ಸುಗಳಿಗೆ ಟೋಲ್ ನಲ್ಲಿ ಫಾಸ್ಟ್ ಟ್ಯಾಗ್ ಕಡ್ಡಾಯದಿಂದ ತೊಂದರೆಯಾಗಿದೆ.  ಕೇವಲ ಒಂದೇ ಕ್ಯಾಷ್ ಕೌಂಟರ್ ತೆರೆಯಲಾದ ಹಿನ್ನೆಲೆಯಲ್ಲಿ ಬಸ್ಸುಗಳು ಸಾಲುಗಟ್ಟಿ ನಿಲ್ಲುವಂತಹ ಸ್ಥಿತಿ ಎದುರಾಯಿತು.

ಇದರಿಂದಾಗಿ ಬಸ್ಸು ಸಿಬ್ಬಂದಿ ಟೋಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡು, ಹೆಚ್ಚುವರಿ ಕೌಂಟರ್ ತೆರೆಯುವಂತೆ ಒತ್ತಾಯಿಸಿದರು. ಭಾನುವಾರವೇ ಉದ್ದದ ಸಾಲಿನಲ್ಲಿ ನಿಲ್ಲಬೇಕಾಯಿತು. ಇನ್ನು ಉಳಿದ ದಿನಗಳಲ್ಲಿ ಹೇಗೆ ಅನ್ನುವುದನ್ನು ಬಸ್ ಸಿಬ್ಬಂದಿ ಪ್ರಶ್ನಿಸಿದರು.

ಲಾಸ್ಟ್ ಸ್ಟಾಪ್ ಬದಲಾಯಿಸಿದ ಬಸ್ಸುಗಳು!

ಮೇಲಿನ ತಲಪಾಡಿಯಲ್ಲಿ ಲಾಸ್ಟ್ ಸ್ಟಾಪ್ ನೀಡುತ್ತಿದ್ದ ಬಸ್ಸುಗಳು, ಟೋಲ್ ಎದುರುಗಡೆಯೇ ಭಾನುವಾರ ಬೆಳಗ್ಗಿನಿಂದ ತಿರುಗುತ್ತಿದೆ. ಪ್ರಯಾಣಿಕರು ಒಂದು ಕಿ.ಮೀ ಉದ್ದ ನಡೆದುಕೊಂಡು ಸಾಗಿ ಬಸ್ಸುಗಳನ್ನು ಹತ್ತುವಂತಹ ಸ್ಥಿತಿ ತಲಪಾಡಿಯಲ್ಲಿ ನಿರ್ಮಾಣ ಆಗಿದೆ.

ಫಾಸ್ಟ್ ಟ್ಯಾಗ್ ಇಲ್ಲದ ಮತ್ತೆ ಎರಡು ಹೆಚ್ಚುವರಿ ಕೌಂಟರ್ ಇಲ್ಲವೇ ಖಾಸಗಿ ಬಸ್ಸುಗಳಿಗೆ ಬೇರೆಯೇ ಟ್ರ್ಯಾಕ್ ನೀಡುವವರೆಗೂ ಬಸ್ಸುಗಳನ್ನು ಲಾಸ್ಟ್ ಸ್ಟಾಪ್ ವರೆಗೆ ಕೊಂಡೊಯ್ಯುವುದಿಲ್ಲ ಎಂದು ಬಸ್ ಸಿಬ್ಬಂದಿ ಪಟ್ಟು ಹಿಡಿದಿದ್ದಾರೆ

ಇನ್ನು ಕಾಸರಗೋಡು ಹೋಗುವ  ಬರುವ ಕೇರಳ, ಕರ್ನಾಟಕ ಸಾರಿಗೆ ಬಸ್ಸುಗಳು ಹಲವು ನಿಮಿಷಗಳ ಕಾಲ ಟೋಲ್ ನಲ್ಲಿ ನಿಲ್ಲುವುದರಿಂದ ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ.

ಟಾಪ್ ನ್ಯೂಸ್

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

ಪತ್ನಿ ಜತೆ ಸಂಬಂಧ ಮುರಿದಿದ್ದ ಸೈಬರ್‌ ಟ್ರಕ್‌ ಸ್ಫೋ*ಟದ ವ್ಯಕ್ತಿ!

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Formula E race corruption case: ಜ.6ರಂದು ಕೆಟಿಆರ್‌ ವಿಚಾರಣೆ

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

Bangladesh ಸುಧಾರಿಸುವವರೆಗೂ ಪ್ರಾರ್ಥನೆ ನಿಲ್ಲದು: ಇಸ್ಕಾನ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

ಸನಾತನ ಅರ್ಥ ತಿಳಿಯದೆ ತಪ್ಪು ದಾರಿಗೆ ಸಮಾಜ: ಧನಕರ್‌

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

Hunsur: ಹೊಸ ವರ್ಷಾಚರಣೆ: ಕೇಕ್‌ ತಿಂದ 45ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

“ನಿಮ್ಹಾನ್ಸ್‌ ನಡೆ ದೇಶದಲ್ಲೇ ಮುಂಚೂಣಿಯದು’: ರಾಷ್ಟ್ರಪತಿ ದ್ರೌಪದಿ ಮುರ್ಮು

puttige-2

Udupi; ಗೀತಾರ್ಥ ಚಿಂತನೆ 145: ವೇದಪ್ರಾಮಾಣ್ಯದ ಚರ್ಚೆ

crime

Kasaragod: ಘರ್ಷಣೆಯಿಂದ ಮೂವರಿಗೆ ಗಾಯ

1-weewq

Baindur: ಬಟ್ಟೆ ವ್ಯಾಪಾರಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.