ಉಳ್ಳಾಲ ಸೇತುವೆ ಬಳಿ ತಂದೆ ಹಾಗೂ ಪುತ್ರ ನಾಪತ್ತೆ

Team Udayavani, Feb 16, 2020, 12:24 PM IST

16-February-5

ಮಂಗಳೂರು: ತಂದೆ ಹಾಗೂ ಆರು ವರ್ಷದ ಪುತ್ರ ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66 ರ ನೇತ್ರಾವತಿ ಸೇತುವೆ ಬಳಿ ಭಾನುವಾರ ಬೆಳಗ್ಗೆ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

ನಾಪತ್ತೆಯಾದವರನ್ನು ಬಂಟ್ವಾಳ , ಬಾಳ್ತಿಲ ಶಂಭೂರು ಚರ್ಚ್ ಬಳಿಯ ನಿವಾಸಿ ಗೋಪಾಲಕೃಷ್ಣ ರೈ(45), ಹಾಗೂ ಅವರ ಪುತ್ರ ಅನೀಶ್ ರೈ(6) ಎಂದು ಗುರುತಿಸಲಾಗಿದೆ. ಪ್ರಸ್ತುತ ಮುಂಬೈಯಲ್ಲಿ ನೆಲೆಸಿರುವ ಗೋಪಾಲಕೃಷ್ಣ ರೈ ಅವರು ಕಳೆದ ಎರಡು ದಿನಗಳ ಹಿಂದೆ ಮುಂಬಯಿಯಿಂದ ಕೊಣಾಜೆಯ ಪಾವೂರಿಗೆ ಕುಟುಂಬದವರ ಸಂಬಂಧಿಕರ ಮನೆಗೆ ನೇಮಕ್ಕೆ ಬಂದಿದ್ದರು. ಭಾನುವಾರ ನಸುಕಿನ ಜಾವ 4.30 ರ ವೇಳೆ ಮಗ ಅನೀಶ್ ರೈ ರೊಂದಿಗೆ ಗೋಪಾಕೃಷ್ಣ ರೈ ಅವರು ಕಾರು ಚಲಾಯಿಸಿ ಮನೆಯಿಂದ ಹೊರಗೆ ಹೊರಟಿದ್ದರು ಎನ್ನಲಾಗಿದ್ದು, ಈ ಕಾರು ಭಾನುವಾರ ಬೆಳಗ್ಗಿನ ಜಾವ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ಪತ್ತೆಯಾಗಿದೆ.

ನೇತ್ರಾವತಿ ಸೇತುವೆಯಲ್ಲಿ ಕಾರು ನಿಂತಿದ್ದು ವಾಹನದಲ್ಲಿ ಯಾರು ಇಲ್ಲದ್ದು ನೋಡಿ ಸಾರ್ವಜನಿಕರು ಪೋಲಿಸರಿಗೆ ಮಾಹಿತಿಯನ್ನು ನೀಡಿದ್ದಾರೆ.

‘ತನಗೆ ಒಂದು ವಾರದಿಂದ ನಿದ್ರೆ ಬರುತ್ತಿಲ್ಲ. ನಾನೊಬ್ಬ ಮಗನನ್ನು ಕೊಲ್ಲುವ ಮಹಾ ಪಾಪಿ. ಇದಕ್ಕಾಗಿ ನನ್ನ ಕ್ಷಮಿಸಿರಿ. ಪತ್ನಿ ಅಶ್ವಿನಿ ರೈ ನಿನ್ನ ಬಿಟ್ಟು ಇಬ್ಬರೂ ದೂರ ಹೋಗುತ್ತಿರುವುದಾಗಿ’ ಡೆತ್ ನೋಟ್ ಬರೆದಿಟ್ಟು ಕೃತ್ಯ ಎಸಗಿದ್ದಾರೆ. ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹಕ್ಕಾಗಿ ಶೋಧಕಾರ್ಯ ಆರಂಭವಾಗಿದೆ.

ಟಾಪ್ ನ್ಯೂಸ್

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Government scraps ‘no-detention policy’ for Classes 5 and 8 in central schools

Rule; 5, 8ನೇ ತರಗತಿಯಲ್ಲಿ ಫೈಲ್‌ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.