ಫಾಝಿಲ್‌ ಹತ್ಯೆ ಸಮರ್ಥಿಸಿ ಹೇಳಿಕೆ: ಶರಣ್‌ ಬಂಧನಕ್ಕೆ ಫಾಝಿಲ್‌ ತಂದೆ ಆಗ್ರಹ

Team Udayavani, Jan 31, 2023, 7:20 AM IST

ಫಾಝಿಲ್‌ ಹತ್ಯೆ ಸಮರ್ಥಿಸಿ ಹೇಳಿಕೆ: ಶರಣ್‌ ಬಂಧನಕ್ಕೆ ಫಾಝಿಲ್‌ ತಂದೆ ಆಗ್ರಹ

ಮಂಗಳೂರು : ಸುರತ್ಕಲ್‌ನಲ್ಲಿ ಕಳೆದ ವರ್ಷ ನಡೆದ ಮೊಹಮ್ಮದ್‌ ಫಾಝಿಲ್‌ ಹತ್ಯೆಯನ್ನು ಸಮರ್ಥಿಸಿ ವಿಶ್ವ ಹಿಂದೂ ಪರಿಷತ್‌ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಬಹಿರಂಗವಾಗಿ ಹೇಳಿಕೆ ನೀಡಿದ್ದು ಅವರನ್ನು ಬಂಧಿಸಿ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಫಾಝಿಲ್‌ ತಂದೆ ಉಮರ್‌ ಫಾರೂಕ್‌ ಸೋಮವಾರ ಮಂಗಳೂರು ಪೊಲೀಸ್‌
ಆಯುಕ್ತ ಎನ್‌. ಶಶಿಕುಮಾರ್‌ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

ಜು. 28ರಂದು ಫಾಝಿಲ್‌ನನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ 8 ಮಂದಿಯನ್ನು ಬಂಧಿಸಲಾಗಿದೆ. ಅವರ ಮೇಲೆ ಚಾರ್ಜ್‌ಶೀಟ್‌ ಸಲ್ಲಿಕೆಯಾಗಿದೆ. ಪ್ರಕರಣದ ಸೂತ್ರಧಾರರ ಬಗ್ಗೆ ತನಿಖೆ ನಡೆಸಲು ಈ ಹಿಂದೆಯೂ ಹಲವು ಬಾರಿ ಕೇಳಿಕೊಂಡಿದ್ದೆ. ಆದರೆ ಯಾವುದೇ ವ್ಯಕ್ತಿಗಳನ್ನು ತನಿಖೆಗೆ ಒಳಪಡಿಸಿಲ್ಲ. ಈ ನಡುವೆ ಶರಣ್‌ ಪಂಪ್‌ವೆಲ್‌ ಜ. 29ರಂದು ತುಮಕೂರಿನಲ್ಲಿ ಬಜರಂಗದಳದ ಶೌರ್ಯಯಾತ್ರೆಯಲ್ಲಿ ಬಹಿರಂಗ ಭಾಷಣದಲ್ಲಿ “ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್‌ನನ್ನು ಕೊಲೆ ಮಾಡಲಾಯಿತು’ ಎಂದಿರುವುದು ಗಮನಕ್ಕೆ ಬಂದಿದೆ. ಹಾಗಾಗಿ ಶರಣ್‌ಗೆ ಕೃತ್ಯದ ಸಂಪೂರ್ಣ ಮಾಹಿತಿ ಇದ್ದು ಅವರನ್ನು ಬಂಧಿಸಿ ಹೆಚ್ಚುವರಿ ತನಿಖೆ ನಡೆಸಬೇಕು ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Actress: ರೊಮ್ಯಾನ್ಸ್‌ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್

INDvAUS: ಬ್ಯಾನ್‌ ತಪ್ಪಿಸಿಕೊಂಡ ವಿರಾಟ್‌ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

5

Mangaluru: ಪದವು ಜಂಕ್ಷನ್‌- ಶರ್ಬತ್‌ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್‌

4

Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ

2

Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Ullala: ಗ್ಯಾಸ್‌ ಸಿಲಿಂಡರ್‌ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.