ಫೆ. 24, 25: ದ.ಕ. ಜಿಲ್ಲೆಯಲ್ಲಿ ಮದ್ಯ ಮಾರಾಟ ಬಂದ್
Team Udayavani, Feb 23, 2017, 3:10 PM IST
ಮಂಗಳೂರು: ನಗರದಲ್ಲಿ ಫೆ. 25ರಂದು ಕರಾವಳಿ ಸೌಹಾರ್ದ ರ್ಯಾಲಿ ಮತ್ತು ಬಹಿರಂಗ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ. 24 ಮತ್ತು 25ರಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಇರುವ ಎಲ್ಲ ಬಾರ್ ಮತ್ತು ರೆಸ್ಟೋರೆಂಟ್ಗಳು, ವೈನ್ಶಾಪ್ ಮತ್ತು ಮದ್ಯದಂಗಡಿಗಳನ್ನು ಸಂಪೂರ್ಣವಾಗಿ ಮುಚ್ಚುವಂತೆ ಜಿಲ್ಲಾಧಿಕಾರಿ ಡಾ| ಕೆ.ಜಿ. ಜಗದೀಶ್ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Nimma Vasthugalige Neeve Javaabdaararu review: ಜವಾಬ್ದಾರಿಯಿಂದ ಸಿನಿಮಾ ನೋಡಿ
Bangladesh: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ತಮೀಮ್ ಇಕ್ಬಾಲ್
Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?
Mudhol: ರೈತರ ಜಮೀನಿನಲ್ಲಿ ಮೊಸಳೆ ಪ್ರತ್ಯಕ್ಷ
Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.