ಕ್ರೈಸ್ತರಿಂದ ಗರಿಗಳ ರವಿವಾರ ಆಚರಣೆ
Team Udayavani, Mar 26, 2018, 10:46 AM IST
ಮಹಾನಗರ: ಕ್ರೈಸ್ತರು ಮಾ. 25ರಂದು ಗರಿಗಳ ರವಿವಾರ (ಪಾಮ್ ಸಂಡೇ)ಯನ್ನು ಆಚರಿಸಿದರು. ಆ ಪ್ರಯುಕ್ತ ಕ್ರೈಸ್ತ ದೇವಾಲಯಗಳಲ್ಲಿ ತೆಂಗಿನ ಗರಿಗಳನ್ನು ಹಿಡಿದು ಪ್ರಾರ್ಥನೆ ಸಲ್ಲಿಸಿದರು.
ಮಂಗಳೂರಿನ ಬಿಷಪ್ ರೆ| ಡಾ| ಅಲೋಶಿಯಸ್ ಪಾವ್ಲ್ ಡಿ’ಸೋಜಾ ಅವರು ಸುಳ್ಯ ಚರ್ಚ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂದೇಶ ನೀಡಿದರು. ಮಂಗಳೂರಿನ ರೊಜಾರಿಯೋ ಕೆಥೆಡ್ರಲ್‌ನಲ್ಲಿ ಧರ್ಮ ಪ್ರಾಂತದ ಪ್ರಧಾನ ಗುರು ಮೊ| ಡೆನಿಸ್ ಮೊರಾಸ್ ಪ್ರಭು ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಆಯಾ ಚರ್ಚ್‌ಗಳಲ್ಲಿ ಧರ್ಮ ಗುರುಗಳ ನೇತೃತ್ವದಲ್ಲಿ ಬಲಿ ಪೂಜೆಗಳು ಜರಗಿದವು.
ಹಿನ್ನೆಲೆ
ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ, ಬರ ಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದ್ದು, ಅದರ ಸಂಕೇತವಾಗಿ ತೆಂಗಿನ ಗರಿಗಳನ್ನು ಹಿಡಿದು ಕ್ರೈಸ್ತರು ರವಿವಾರದ ಬಲಿ ಪೂಜೆಯಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.