Feb. 25: ಪೊಲೀಸ್‌ ಹುದ್ದೆಗೆ ಲಿಖಿತ ಪರೀಕ್ಷೆ


Team Udayavani, Feb 14, 2024, 12:37 AM IST

Feb. 25: ಪೊಲೀಸ್‌ ಹುದ್ದೆಗೆ ಲಿಖಿತ ಪರೀಕ್ಷೆ

ಮಂಗಳೂರು: 2022-23ನೇ ಸಾಲಿನ ಪೊಲೀಸ್‌ ಕಾನ್ಸ್‌ಟೆಬಲ್‌, ಸಿವಿಲ್‌, ಪುರುಷ ಮತ್ತು ಮಹಿಳಾ ಹಾಗೂ ಸೇವಾನಿರತ ಮತ್ತು ಬ್ಯಾಕ್‌ಲಾಕ್‌ 1,137 ಹುದ್ದೆಗಳ ನೇಮಕಾತಿಗಾಗಿ ಫೆ. 25ರಂದು ಬೆಳಗ್ಗೆ 11 ಗಂಟೆಯಿಂದ‌ 12.30ರವರೆಗೆ ಮೂಡುಬಿದಿರೆಯ ಆಳ್ವಾಸ್‌ ಕಾಲೇಜಿನಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.

ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆ ಪತ್ರದ ಬಗ್ಗೆ ಎಸ್‌ಎಂಎಸ್‌ ಮೂಲಕ ಮಾಹಿತಿ ನೀಡಲಾಗುತ್ತದೆ ಹಾಗೂ ಕರೆ ಪತ್ರದ ಲಿಂಕ್‌ ಸಹ ಕಳುಹಿಸಲಾಗುತ್ತದೆ. ಅಭ್ಯರ್ಥಿಗಳು ಕರೆ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡು ನಿಗದಿತ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರ ಸಂಹಿತೆಯನ್ನು ಪಾಲಿಸಬೇಕು.

ಅರ್ಧ ತೋಳಿನ ಶರ್ಟ್‌ ಕಡ್ಡಾಯ, ಕಾಲರ್‌ ರಹಿತ ಶರ್ಟ್‌ಗಳನ್ನು ಧರಿಸುವುದು, ಜಿಪ್‌ ಪಾಕೆಟ್‌ಗಳು ದೊಡ್ಡ ಬಟನ್‌ ಇರುವ ಶರ್ಟ್‌ ನಿಷೇಧ. ಜೀನ್ಸ್‌ ಪ್ಯಾಂಟ್‌ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟುಗಳನ್ನು ಧರಿಸುವಂತಿಲ್ಲ. ಪರೀಕ್ಷೆ ಕೇಂದ್ರದೊಳಗೆ ಶೂ ನಿಷೇಧಿಸಲಾಗಿದೆ. ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆ ಧರಿಸಬೇಕು. ಕುತ್ತಿಗೆ ಸುತ್ತ ಯಾವುದೇ ಲೋಹದ ಆಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ.

ಮಹಿಳಾ ಮತ್ತು ತೃತೀಯ ಲಿಂಗ ಮಹಿಳಾ ಅಭ್ಯರ್ಥಿಗಳ ವಸ್ತ್ರ ಸಂಹಿತೆ ವಿಸ್ತಾರವಾದ ಕಸೂತಿ, ಹೂವುಗಳು, ಬ್ರೂಚ್‌ಗಳು, ಅಥವಾ ಬಟನ್‌ಗಳು, ಹೊಂದಿರುವ ಬಟ್ಟೆ ಧರಿಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆಯಂದು ಪೂರ್ಣ ತೋಳಿನ ಬಟ್ಟೆಗಳನ್ನು ಜೀನ್ಸ್‌ ಪ್ಯಾಂಟ್‌ಗಳನ್ನು ಧರಿಸಬಾರದು. ಅರ್ಧ ತೋಳಿನ ಬಟ್ಟೆಗಳನ್ನು ಅವರಿಗೆ ಮುಜುಗರವಾಗದಂತೆ ಅಭ್ಯರ್ಥಿಗಳು ಧರಿಸುವಂತೆ ನಿರ್ದೇಶಿಸಲಾಗಿದೆ. ಎತ್ತರವಾದ ಹಿಮ್ಮಡಿಯ ಶೂ, ಚಪ್ಪಲಿ ಮತ್ತು ದಪ್ಪವಾದ ಅಡಿಭಾಗ ಹೊಂದಿರುವ ಪಾದರಕ್ಷೆ ನಿಷೇಧಿಸಲಾಗಿದೆ. ತೆಳುವಾದ ಅಡಿಭಾಗ ಹೊಂದಿರುವ ಚಪ್ಪಲಿ ಧರಿಸಬೇಕು. ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವುದು ನಿಷೇಧಿಸಲಾಗಿದೆ (ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ) ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತ ಅನುಪಮ್‌ ಅಗ್ರರ್ವಾಲ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

LiQer

Dakshina Kannada: ಅಬಕಾರಿ ಕಾರ್ಯಾಚರಣೆ; ಮದ್ಯ, ಗಾಂಜಾ ವಶ

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

High-Court

Mangaladevi Temple: ಹೈಕೋರ್ಟ್‌ ತಡೆಯಾಜ್ಞೆ ಆದೇಶಕ್ಕೆ ಆಡಳಿತ ಮಂಡಳಿಯಿಂದ ಅರ್ಜಿ

CHowta

Mangaluru: ರೈಲು ಹಳಿ ಮೇಲೆ ಕಲ್ಲಿಟ್ಟ ಆರೋಪಿಗಳ ತಕ್ಷಣ ಬಂಧಿಸಿ: ಸಂಸದ ಕ್ಯಾ. ಚೌಟ ಆಗ್ರಹ

M.Bhandary

Costal: ಡ್ರಗ್ಸ್‌ ಮಟ್ಟ ಹಾಕಲು ಕಾನೂನು ಬದಲಾವಣೆ ಚರ್ಚೆ: ಎಂಎಲ್‌ಸಿ ಮಂಜುನಾಥ ಭಂಡಾರಿ

Mangaluru-VV

Mangaluru: ಸರಕಾರಿ ಕಾಲೇಜಿನ ಎಂಎಸ್‌ಡಬ್ಲ್ಯು ವಿದ್ಯಾರ್ಥಿಗಳಿಗೆ ಸಂಕಷ್ಟ

arest

Mangaluru: ಡ್ರಗ್ಸ್‌ ಸೇವನೆ; ಯುವಕನ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Lap

Governmnet Encourage: ಎಸೆಸೆಲ್ಸಿ ಸಾಧಕರಿಗೆ ಲ್ಯಾಪ್‌ಟಾಪ್‌

Accident-Logo

Sulya: ನಗರದ ಜ್ಯೋತಿ ವೃತ್ತದ ಬಳಿ ರಿಕ್ಷಾ ಢಿಕ್ಕಿ: ಬಾಲಕಿಗೆ ಗಾಯ

Accident-Logo

Bantwala: ಬೋಳಂಗಡಿ: ಹೆದ್ದಾರಿ ಕಾಮಗಾರಿ ಯಂತ್ರ ಢಿಕ್ಕಿ; ಪಾದಚಾರಿಗೆ ಗಾಯ

Police

Police Compliant: ಸಂಜೀವ ಕಾಣಿಯೂರು ವಿರುದ್ಧ ಕುಣಿತ ಭಜನೆಯ ಹೆಣ್ಮಕ್ಕಳಿಂದ ದೂರು

police

Kumbale: ವಂಚನೆ: ಸಚಿತಾ ಮನೆಗೆ ಪೊಲೀಸ್‌ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.