ಗುಂಡಿಗಳನ್ನು ತುಂಬಿಸಿ ವಾಹನ ಚಾಲಕರ ಜೀವ ಉಳಿಸಿ

Team Udayavani, May 6, 2018, 3:45 PM IST

6-May-16.jpg

ನಗರದೊಳಗೆ ಕಾಂಕ್ರೀಟ್‌ ರಸ್ತೆಗಳನ್ನು ನಿರ್ಮಿಸಿದರೂ ಸಹ ಕೆಲವು ರಸ್ತೆ ಮಧ್ಯ ಭಾಗದಲ್ಲಿ, ಬದಿಗಳಲ್ಲಿ ಚೌಕಾಕಾರದ ಹಲವು ಗುಂಡಿಗಳಿದ್ದು, ಇವು ದ್ವಿಚಕ್ರ ವಾಹನ ಸವಾರರ ಜೀವಕ್ಕೆ ಸಂಚಕಾರ ತರುವುದಂತೂ ಖಂಡಿತ. ಇಂಥಹ ಗುಂಡಿಗಳು ಮಾರ್ನಮಿಕಟ್ಟೆ ವೃತ್ತ ಪಕ್ಕ, ಕಂಕನಾಡಿ ವೃತ್ತ
ಬದಿಯಲ್ಲಿ, ಅವೆರಿ ಜಂಕ್ಷನ್‌ನಲ್ಲಿ, ರೈಲ್ವೇ ಸ್ಟೇಶನ್‌ ಹೋಗುವ ರಸ್ತೆ ಜಂಕ್ಷನ್‌, ಮಿಲಾಗ್ರಿಸ್‌, ಎಲ್‌ ಐಸಿ ಕಚೇರಿ ರಸ್ತೆ ಬದಿ ಹಾಗೂ ಇನ್ನಿತರ ಕಡೆಗಳಲ್ಲಿ ಕಾಣಲು ಸಿಗುತ್ತವೆ.

ಇಲ್ಲಿನ ರಸ್ತೆಗಳಿಗೆ ಕಾಂಕ್ರೀಟ್‌ ಹಾಕಿ ಹಲವು ವರ್ಷಗಳಾದರೂ ಇಂಥಹ ಜೀವಕ್ಕೆ ಕುತ್ತು ತರುವ ಗುಂಡಿಗಳನ್ನು ಮುಚ್ಚದೆ ಹಾಗೇ ಬಿಡಲು ಕಾರಣವೇನು? ಅವುಗಳನ್ನು ಮುಚ್ಚಲು ಏನಾದರೂ ಸಮಸ್ಯೆಗಳಿವೆಯೇ? ಮನಪಾ ಸಿಬಂದಿ ನಗರದೊಳಗಿನ ರಸ್ತೆಗಳನ್ನು ಪರ್ಯಟನ ಮಾಡಿ ಎಲ್ಲೆಲ್ಲಿ ಏನೆಲ್ಲ ಸಮಸ್ಯೆಗಳಿವೆಯೋ ಅವನ್ನೆಲ್ಲ ಸರಿಪಡಿಸುವತ್ತ ಯಾಕೆ ಗಮನಹರಿಸಬಹುದು.
 ಜೆ.ಎಫ್.ಡಿ’ಸೋಜಾ,
ಅತ್ತಾವರ 

ಟಾಪ್ ನ್ಯೂಸ್

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Cong-ind-Map

Controversy: ಕಾಂಗ್ರೆಸ್‌ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್

Kambala: ಡಿ.28-29ರಂದು 8ನೇ ವರ್ಷದ “ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

Hunsur: ಬೈಕ್‌ನಿಂದ ಬಿದ್ದು ಹಿಂಬದಿ ಸವಾರ ಸಾವು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

de

Mangaluru: ವೆನ್ಲಾಕ್‌ನಲ್ಲಿ ಅಪರಿಚಿತ ಶವ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.