ಅಳದಂಗಡಿ: ಎಣ್ಣೆ ಗಿರಣಿ  ಬೆಂಕಿಗಾಹುತಿ

Team Udayavani, Dec 29, 2018, 5:42 AM IST

aladangady1.jpg

ವೇಣೂರು: ಎಣ್ಣೆ ಗಿರಣಿಗೆ ಬೆಂಕಿ ತಗುಲಿ ಲಕ್ಷಾಂತರ ರೂ. ಮೌಲ್ಯದ ಸೊತ್ತು ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಅಳದಂಗಡಿಯಲ್ಲಿ ಗುರುವಾರ ತಡರಾತ್ರಿ  ಸಂಭವಿಸಿದೆ.

ಒಂದೂವರೆ ಗಂಟೆ  ಸುಮಾರಿಗೆ ಅಳದಂಗಡಿಯ ಏರ್‌ಟೆಲ್‌ ಟವರ್‌ ಕೆಳಗಿರುವ ಜಿನೇಂದ್ರ ಅವರಿಗೆ ಸೇರಿದ ಎಣ್ಣೆಮಿಲ್ಲಿನಿಂದ ಹೊಗೆ ಕಾಣಿಸಿದ್ದು, ಕೆಲವೇ ಹೊತ್ತಿನಲ್ಲಿ ಬೆಂಕಿಯು ಸಂಪೂರ್ಣ ಕಟ್ಟಡವನ್ನು ವ್ಯಾಪಿಸಿತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಸ್ಥಳೀಯರಿಂದ ಮಾಹಿತಿ ಪಡೆದು ಸ್ಥಳಕ್ಕೆ ಧಾವಿಸಿ ಬಂದ ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸಲು ಹರಸಾಹಸಪಟ್ಟರು. ಆದರೆ  ಕೊಬ್ಬರಿ, ಎಣ್ಣೆ, ಗೆರಟೆ ಇತ್ಯಾದಿಗಳ ಸಂಗ್ರಹ ಇದ್ದುದರಿಂದ ಬೆಂಕಿ ನಿಯಂತ್ರಣಕ್ಕೆ ಬರಲಿಲ್ಲ ಎನ್ನಲಾಗಿದೆ. ಅಗ್ನಿಶಾಮಕ ಯಂತ್ರದಲ್ಲಿದ್ದ ನೀರು ಮುಗಿದ ಬಳಿಕ ಆಸುಪಾಸಿನ ಮನೆಗಳಿಂದ ನೀರು ತಂದು ಬೆಂಕಿಯನ್ನು ನಂದಿಸಲಾಯಿತು. ಅಗ್ನಿಶಾಮಕ ದಳದವರ ತ್ವರಿತ ಕಾರ್ಯಾ ಚರಣೆಯಿಂದಾಗಿ ಬೆಂಕಿಯು ಇತರ ಅಂಗಡಿ, ಮನೆಗಳಿಗೆ ವ್ಯಾಪಿಸುವುದು ತಪ್ಪಿದಂತಾಗಿದೆ.

ಕಟ್ಟಡದಲ್ಲಿದ್ದ ಕೊಬ್ಬರಿ ಹಿಂಡುವ ಯಂತ್ರೋಪಕರಣಗಳು ಸಹಿತ ಎಲ್ಲ ವಸ್ತು ಗಳು ಸುಟ್ಟು ಹೋಗಿವೆ.  ಸುಮಾರು 15 ಲ. ರೂ.  ನಷ್ಟ ಅಂದಾಜಿಸಲಾಗಿದೆ. ಘಟನೆಗೆ ವಿದ್ಯುತ್‌ ಶಾರ್ಟ್‌ ಸರ್ಕ್ನೂಟ್‌ ಕಾರಣ ಎಂದು ಹೇಳಲಾಗುತ್ತಿದ್ದು, ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

1-NASA

NASA ಹನುಮ ಸಾಹಸ: ಸೂರ್ಯನ ಬಳಿ ಸುಳಿದು ಸುಡದೆ ಪಾರು!

BUS driver

RTO; ಫಿಟ್‌ನೆಸ್‌ ಸರ್ಟಿಫಿಕೇಟ್‌ಗಿನ್ನು ಆರ್‌ಟಿಒ ಬೇಕಿಲ್ಲ!

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

Pro Kabaddi: ಹರಿಯಾಣ- ಪಾಟ್ನಾ ಫೈನಲ್‌ ಹಣಾಹಣಿ

1-kkk

ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಇನ್ನು ಕರಾವಳಿ ಪ್ರದೇಶಾಭಿವೃದ್ಧಿ ಮಂಡಳಿಯಾಗಿ ಕಾರ್ಯನಿರ್ವಹಣೆ

1-stamp

Stamp Paper; ನಕಲಿ ಹಾವಳಿಗೆ ತಡೆ: ಎ.1ರಿಂದ ಡಿಜಿಟಲ್‌ ಪಾವತಿ ಪದ್ಧತಿ ಜಾರಿ

1-manmohan

Belagavi; ಕಾಂಗ್ರೆಸ್‌ ಅಧಿವೇಶನ ಶತಮಾನೋತ್ಸವ: ಮಾಜಿ ಪ್ರಧಾನಿ ನಿಧನದಿಂದ ಆಘಾತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Uppinangady: ಬೆಂಕಿಗೆ ಸುಟ್ಟುಹೋದ ಬೇಕರಿ ಅಂಗಡಿ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

Aranthodu: ಅಪ್ತಾಪ್ತ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ; ಆರೋಪಿಯ ಸೆರೆ

robbers

Subramanya: ನಾಪತ್ತೆಯಾದ ವ್ಯಕ್ತಿ ಹರಿಹರ ಪಳ್ಳತ್ತಡ್ಕದಲ್ಲಿ ಪತ್ತೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Vijay Hazare Trophy: ಅರುಣಾಚಲ ಎದುರಾಳಿ; ರಾಜ್ಯಕ್ಕೆ 4ನೇ ಜಯದ ನಿರೀಕ್ಷೆ

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Afzalpur: ಹುಂಡಿ ನೋಟಿನಲ್ಲಿ “ನಮ್ಮ ಅತ್ತೆ ಬೇಗ ಸಾಯಬೇಕು’ ಬರಹ ಪತ್ತೆ!

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Kasaragod: ಎಟಿಎಂಗೆ ತುಂಬಿಸಲು ತಂದ 50 ಲಕ್ಷ ರೂ. ಕಳವು ಮಾಡಿದ ಸೂತ್ರಧಾರನ ಬಂಧನ

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

Mangaluru: ವಿರೋಧ ಹಿನ್ನೆಲೆ: ಸಜಂಕಾ ಡಿಜೆ ಪಾರ್ಟಿ ರದ್ದು

6

Gurupura: 300 ಕೆ.ಜಿ. ಗೋಮಾಂಸ ಸಾಗಾಟ; ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.