ಬೆಂಕಿಕಡ್ಡಿ ಘಟಕದಲ್ಲಿ ಅಗ್ನಿ ಅನಾಹುತ

Team Udayavani, Mar 14, 2019, 1:00 AM IST

fire.jpg

ಬೆಳ್ತಂಗಡಿ: ಧರ್ಮಸ್ಥಳ ಸಮೀಪದ ಕನ್ಯಾಡಿ ಬಳಿಯಿರುವ ಬೆಂಕಿ ಕಡ್ಡಿ ತಯಾರಿಕಾ ಘಟಕದಲ್ಲಿ ಬುಧವಾರ ಮಧ್ಯಾಹ್ನ  ಬೆಂಕಿ ದುರಂತ ಸಂಭವಿಸಿ ಅರಣ್ಯ ಪ್ರದೇಶ ಸುಟ್ಟುಹೋಗಿದೆ.

ಕನ್ಯಾಡಿಯ ವಿನಾಯಕ ಇಂಡಸ್ಟ್ರೀಸ್‌ನ ಘಟಕದಲ್ಲಿ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅವಘಡ ಸಂಭವಿಸಿತ್ತು. ಘಟಕದ ಬಾಯ್ಲರ್‌ನಿಂದ ಹಾರಿದ ಕಿಡಿಯು ಸ್ಥಳದಲ್ಲಿದ್ದ ಮರದ ತ್ಯಾಜ್ಯಕ್ಕೆ ತಗಲಿದ ಪರಿಣಾಮ  ತ್ಯಾಜ್ಯ ಸುಟ್ಟು ಸಮೀಪದ ಅರಣ್ಯ ಪ್ರದೇಶಕ್ಕೂ ಬೆಂಕಿ ವ್ಯಾಪಿಸಿತು. ಬೆಂಕಿ ನಂದಿಸಲು ಅಗ್ನಿಶಾಮಕ ತಂಡ ಹರಸಾಹಸ ಪಟ್ಟಿದ್ದು, ಮರದ ತ್ಯಾಜ್ಯ ಹಾಗೂ ಕಡ್ಡಿ ಸುಟ್ಟು ಹೋಗಿವೆ. ಸುಮಾರು ಎರಡು ಎಕರೆಗೂ ಹೆಚ್ಚಿನ ಅರಣ್ಯ ಪ್ರದೇಶ ಕರಟಿದೆ.

ಕಾರ್ಖಾನೆಗೆ ರಜೆಯಿತ್ತು 
ಸಂಬಂಧಿಯೊಬ್ಬರ ಸಾವಿನ ಕಾರಣದಿಂದ ಫ್ಯಾಕ್ಟರಿಗೆ ರಜೆ ಘೋಷಿಸಿದ್ದ  ಮಾಲಕರು ಕೇರಳಕ್ಕೆ ತೆರಳಿದ್ದರು. ಬೆಳ್ತಂಗಡಿಯಲ್ಲಿ ಬುಧವಾರ 43 ಡಿಗ್ರಿ ಸೆಲಿÏಯಸ್‌ ತಾಪಮಾನವಿದ್ದುದು  ಹಾಗೂ ಫ್ಯಾಕ್ಟರಿಯಲ್ಲಿ ಫೈರ್‌ ಆ್ಯಂಡ್‌ ಸೇಫ್ಟಿ  ವ್ಯವಸ್ಥೆಯೂ ಇಲ್ಲದುದು  ಬೆಂಕಿಯ ತೀವ್ರತೆಗೆ ಕಾರಣವಾಗಿತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ. ಬೆಂಕಿ ನಂದಿಸಲು ಸ್ಥಳೀಯರೂ ಶ್ರಮಿಸಿದ್ದಾರೆ.

ಸಮೀಪದಲ್ಲೇ ಇತ್ತು ಗ್ಯಾಸ್‌ಬಂಕ್‌
ದುರಂತ ಸಂಭವಿಸಿದ ಪ್ರದೇಶದ ಸಮೀಪದಲ್ಲೇ ಗ್ಯಾಸ್‌ಬಂಕ್‌ ಇದ್ದುದು ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿತ್ತು.  ಅಗ್ನಿ ಶಾಮಕ ವಾಹನದಲ್ಲಿ ನೀರು ಖಾಲಿಯಾದಾಗ ಸ್ಥಳೀಯ ಪವಿತ್ರ ಕನ್‌ಸ್ಟ್ರಕ್ಷನ್‌ನವ ರು 2 ಟ್ಯಾಂಕರ್‌ ನಲ್ಲಿ 12 ಸಾ.ಲೀ. ನೀರು ಒದಗಿ ಸಿದರು. ಸಂಜೆ 5 ಗಂಟೆ ರವರೆಗೂ ಬೆಂಕಿ ನಂದಿಸುವ ಕಾರ್ಯಾಚರಣೆ  ಮುಂದುವರಿದಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

1-pro

Pro Kabaddi: ಜೈಪುರ್‌ ಮೇಲೆ ಪಾಟ್ನಾ ಸವಾರಿ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

Udupi: ಗೀತಾರ್ಥ ಚಿಂತನೆ-88: ಸಮಸ್ಯೆಯ ಮೂಲ ಹುಡುಕುವ ರೀತಿ

1-crick

T20; ಸ್ಯಾಮ್ಸನ್‌ ಸತತ 2ನೇ ಶತಕ:ದಕ್ಷಿಣ ಆಫ್ರಿಕಾ ಎದುರು ಭಾರತಕ್ಕೆ ಅಮೋಘ ಜಯ

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Manipal: ಸವಾಲು ಮೆಟ್ಟಿ ನಿಂತಾಗ ಸುಸ್ಥಿರ ಜೀವನ: ಡಾ| ಜಗದೀಶ್‌

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Kaup: ಪಠ್ಯದ ಜತೆಗೆ ಶಿಕ್ಷಣಕ್ಕೆ ಆದ್ಯತೆ ಅತ್ಯಗತ್ಯ: ಡಾ| ಕೆ. ಪ್ರಕಾಶ್‌ ಶೆಟ್ಟಿ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.