ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ, ಅಗ್ನಿಶಾಮಕ ದಳ ದೌಡು

Team Udayavani, May 31, 2021, 11:18 AM IST

ತೊಕ್ಕೊಟ್ಟು: ಬ್ಯಾಟರಿ ಅಂಗಡಿಯಲ್ಲಿ ಬೆಂಕಿ ಅನಾಹುತ, ಅಗ್ನಿಶಾಮಕ ದಳ ದೌಡು

ಉಳ್ಳಾಲ : ಬ್ಯಾಟರಿ ಅಂಗಡಿಯೊಂದರಲ್ಲಿ ಅಗ್ನಿ ಅವಗಢ ಸಂಭವಿಸಿದ ಘಟನೆ ತೊಕ್ಕೊಟ್ಟು ಓವರ್ ಬ್ರಿಡ್ಜ್ ಬಳಿ ಸೋಮವಾರ ಸಂಭವಿಸಿದೆ. ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಓವರ್ ಬ್ರಿಡ್ಜ್ ಬಳಿಯಿರುವ ಕುಂಪಲದ ಭರತ್ ಎಂಬರಿಗೆ ಸೇರಿದ ಬ್ಯಾಟರಿ ಅಂಗಡಡಿಯಲ್ಲಿ ಈ ಅವಘಢ ಸಂಭವಿಸಿದೆ. ಮುಚ್ಚಿದ್ದ ಅಂಗಡಿಯಲ್ಲಿ ದಟ್ಟವಾಗಿ ಹೊಗೆ ಆವರಿಸಿರುವುದನ್ನು ಕಂಡ ಸ್ಥಳೀಯರು ಶಟರ್ ತೆರೆದು ನೋಡಿದಾಗ ಬೆಂಕಿ ತಗಲಿರುವುದು ಬೆಳಕಿಗೆ ಬಂದಿದೆ.

ಇದನ್ನೂ ಓದಿ:ಹರ್ಯಾಣ,ಸಿಕ್ಕಿಂ ಸೇರಿ ಹಲವೆಡೆ ಲಾಕ್ ಡೌನ್ ವಿಸ್ತರಣೆ, ದೆಹಲಿ, ಯುಪಿಯಲ್ಲಿ ನಿರ್ಬಂಧ ಸಡಿಲಿಕೆ

ಕೂಡಲೇ ಸ್ಥಳೀಯರು ಸೇರಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರೂ ಸಾಧ್ಯವಾಗಿಲ್ಲ. ಬೆಂಕಿ ಅಂಗಡಿಗೆ ಸಂಪೂರ್ಣ ವ್ಯಾಪಿಸಿ ಲಕ್ಷಾಂತರ ನಷ್ಟ ಸಂಭವಿಸಿದೆ. ಅಗ್ನಿ ಶಾಮಕ ದಳಕ್ಕೆ  ಸ್ಥಳಕ್ಕಾಗಮಿಸಿದ್ದು, ಉಳ್ಳಾಲ ಪೊಲೀಸರು ಸ್ಥಳದಲ್ಲಿ ಜಮಾಯಿಸಿರುವ ಮಂದಿಯನ್ನು ಚದುರಿಸುತ್ತಿದ್ದಾರೆ.

ಇದನ್ನೂ ಓದಿ:ಭಾರತದಲ್ಲಿ 50 ದಿನಗಳ ನಂತರ ಭಾರೀ ಇಳಿಕೆ ಕಂಡ ಕೋವಿಡ್ ಪ್ರಕರಣ; 1.52 ಲಕ್ಷ ಕೇಸ್ ಪತ್ತೆ

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

3

Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್‌ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

2

Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.