ಮಂಗಳೂರು:ಪಿಣರಾಯಿ ಭೇಟಿಗೂ ಮುನ್ನ ಸಿಪಿಐ(ಎಂ) ಕಚೇರಿಗೆ ಬೆಂಕಿ
Team Udayavani, Feb 23, 2017, 11:32 AM IST
ಮಂಗಳೂರು: ನಗರದ ತೊಕ್ಕೊಟ್ಟು ವಿನಲ್ಲಿರುವ ಸಿಪಿಐ(ಎಂ) ಕಚೇರಿಗೆ ದುಷ್ಕರ್ಮಿಗಳು ಗುರುವಾರ ನಸುಕಿನ ವೇಳೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.ಇದರಿಂದಾಗಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ.
ಸೌಹಾರ್ದ ಸಮಾವೇಶಕ್ಕಾಗಿ ಫೆಬ್ರವರಿ 25 ರಂದು ಕಮ್ಯುನಿಷ್ಟ್ ನಾಯಕ ಕೇರಳ ಸಿಎಂ ಪಿಣರಾಯಿ ವಿಜಯನ್ ಆಗಮನ ವಿರೋಧಿಸಿ ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಹಿಂದೂ ಪರ ಸಂಘಟನೆಗಳು ಕರೆ ನೀಡಿದ್ದು ಇದಕ್ಕೂ ಮುನ್ನ ಈ ಘಟನೆ ನಡೆದಿದೆ.
ಕಚೇರಿಯ ಬೀಗ ಒಡೆದು ನುಗ್ಗಿ ಕಚೇರಿಯಲ್ಲಿದ್ದ ಫ್ಲೆಕ್ಸ್ಗಳಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯಲ್ಲಿದ್ದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ.
ಪೊಲೀಸರು ಸ್ಥಳಕ್ಕಾಮಿಸಿ ಪರಿಶೀಲನೆ ನಡೆಸಿದ್ದು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಬೇಕೆಂದು ಸಿಪಿಐ(ಎಂ) ನಾಯಕರು ಆಗ್ರಹಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಪಿಣರಾಯಿ ವಿಜಯನ್ ಅವರಿಗೆ ಸ್ವಾಗತ ಕೋರಿ ಹಾಕಲಾಗಿದ್ದ ಬ್ಯಾನರ್ಗೆ ಮಸಿ ಎರಚಲಾಗಿದೆ. ಈ ಬಗ್ಗೆ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.