ಲಯನ್ಸ್ ಜಿಲ್ಲೆಯಲ್ಲೇ ಸುಳ್ಯ ಲಯನ್ಸ್ ಕ್ಲಬ್‌ಗ ಪ್ರಥಮ ಸ್ಥಾನ
Team Udayavani, Jul 5, 2017, 3:40 AM IST
ಸುಳ್ಯ: ಲಯನ್ಸ್ ಸಂಸ್ಥೆಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಶತಮಾನೋತ್ಸವ ಸಂಭ್ರಮಾಚರಣೆ ಸಂದರ್ಭದಲ್ಲಿ, ಸುಳ್ಯ ಲಯನ್ಸ್‌ನ 43 ವರ್ಷಗಳ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸುಳ್ಯ ಲಯನ್ಸ್‌ನ ವಿವಿಧ ಸೇವಾ ಚಟುವಟಿಕೆಗಳಿಗಾಗಿ ಲಯನ್ಸ್ ಸಂಸ್ಥೆ ಜಿಲ್ಲೆಯಲ್ಲೇ ಪ್ರಥಮ ಸ್ಥಾನವನ್ನು ಪಡೆದಿದೆ. 2016-17ನೇ ಸಾಲಿನ ಪ್ರಶಸ್ತಿ ಪ್ರದಾನ ಸಮಾರಂಭವು ಮಂಗಳೂರಿನ ವಾಮಂಜೂರು ಚರ್ಚ್ ಹಾಲ್‌ನಲ್ಲಿ ನಡೆಯಿತು. ಲಯನ್ಸ್ ಕ್ಲಬ್‌ನ ಜಿಲ್ಲಾ ಗವರ್ನರ್ ಅರುಣ್ ಶೆಟ್ಟಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
2016-17 ನೇ ಸಾಲಿನ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ ಅವರು ಸಂಸ್ಥೆಯನ್ನು ಮುನ್ನಡೆಸಿದ್ದು, ಸುಳ್ಯ ಲಯನ್ಸ್ ಸಂಸ್ಥೆಗೆ 39 ಪ್ರಶಸ್ತಿ ಹಾಗೂ ವೈಯಕ್ತಿಕವಾಗಿ 20 ಪ್ರಶಸ್ತಿಗಳೊಂದಿಗೆ ಒಟ್ಟು 59 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ಅಲ್ಲದೆ ಸುಳ್ಯ ಲಯನೆಸ್ ಸಂಸ್ಥೆ ಕೂಡ ಪ್ರಥಮ ಸ್ಥಾನವನ್ನು ಪಡೆದುಕೊಂಡಿದೆ. ಫಸ್ಟ್ ಬೆಸ್ಟ್ ಅಧ್ಯಕ್ಷೆ ರೇಣುಕಾ ಸದಾನಂದ ಜಾಕೆ, ಕಾರ್ಯದರ್ಶಿ ಪಿ. ಎಂ. ರಂಗನಾಥ್, ಖಜಾಂಚಿ ಡಾ| ಲಕ್ಷ್ಮೀಶ್ ಪುರಸ್ಕಾರವನ್ನು ಪಡೆದರು. ಡಾ| ರಂಗಯ್ಯ ಪಿ., ನಿಟ್ಟೆಗುತ್ತು ಕರ್ನಲ್ ಶರತ್ ಭಂಡಾರಿ, ಜಯರಾಂ ದೇರಪ್ಪಜ್ಜನ ಮನೆ, ಜಯಪ್ರಕಾಶ್ ರೈ, ರಾಮಚಂದ್ರ ಕೆ.ಬಿ., ಶಶಿಧರ ಶೆಟ್ಟಿ, ನಳಿನ್ ಕುಮಾರ್ ಕೊಡು¤ಗುಳಿ, ರಾಧಾಕೃಷ್ಣ ಮಾಣಿಬೆಟ್ಟು, ಪ್ರೊ| ಬಾಲಚಂದ್ರ ಗೌಡ, ಜಯಂತ ಶೆಟ್ಟಿ ಬನ್ನಂಜೆ, ಜಯಂತ್ ರೈ, ಡಿ.ಎಸ್. ಗಿರೀಶ್ ಮೊದಲಾದವರು ವಿವಿಧ ಪ್ರಶಸ್ತಿ ಗಳನ್ನು ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.