ಮಂಗಳೂರು ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು, 6 ಮಂದಿ ನಾಪತ್ತೆ
Team Udayavani, Apr 13, 2021, 1:20 PM IST
Representative Image Used
ಮಂಗಳೂರು: ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದಲ್ಲಿ ಮೀನುಗಾರಿಕಾ ಬೋಟ್ ಅಪಘಾತವಾಗಿ ಮೂವರು ಸಾವನ್ನಪ್ಪಿ, ಆರು ಮಂದಿ ಮೀನುಗಾರರು ನಾಪತ್ತೆಯಾದ ಘಟನೆ ಮಂಗಳವಾರ ವರದಿಯಾಗಿದೆ. ಘಟನೆಯಲ್ಲಿ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.
ಈ ಬಗ್ಗೆ ಭಾರತೀಯ ಕೋಸ್ಟ್ ಗಾರ್ಡ್ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ರೈಲಿನಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ.? ಭಾರತೀಯ ರೈಲ್ವೆಯ ಕೋವಿಡ್ ಗೈಡ್ಲೈನ್ಸ್ ಗಮನಿಸಿ
ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ.
ಇದನ್ನೂ ಓದಿ:ಮಂಗಳೂರಿನಲ್ಲಿ ಇಳಿಯಬೇಕಿದ್ದ ವಿಮಾನ ಕೊಚ್ಚಿಯಲ್ಲಿ ಲ್ಯಾಂಡ್: ಪರದಾಡಿದ ಪ್ರಯಾಣಿಕರು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.