ದ.ಕ.: ಎಲ್ಲ ತಾಲೂಕುಗಳಲ್ಲಿ ಫ್ಲೈಯಿಂಗ್ ಸ್ಕ್ವಾಡ್
Team Udayavani, Apr 2, 2020, 9:00 AM IST
ಮಂಗಳೂರು: ಕೋವಿಡ್ ಆಂತಕದ ಹಿನ್ನೆಲೆಯಲ್ಲಿ ಸಾರ್ವಜನಿಕರ
ಅನಾವಶ್ಯಕ ಚಲನವಲನ ನಿಯಂತ್ರಿ ಸಲು ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ವಿವಿಧ ಸರಕಾರಿ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಫ್ಲೆ çಯಿಂಗ್ ಸ್ಕ್ವಾಡ್ ರಚನೆ ಮಾಡಲಾಗಿದೆ.
ಪ್ರಮುಖವಾಗಿ ಅಂಗಡಿಗಳ ಮುಂಭಾಗದಲ್ಲಿ ಗ್ರಾಹಕರ ಮಧ್ಯೆ
ಸಾಮಾಜಿಕ ಅಂತರವನ್ನು ಕಾಪಾಡಿ ಕೊಳ್ಳಲು ಗುರುತು ಹಾಕುವುದು, ಕೋವಿಡ್-19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳನ್ನು ಅಂಗಡಿ ಮಾಲಕರಿಗೆ ವಿವರಿಸುವುದು, ಬೆಳಗ್ಗೆ 7ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಪ್ರತಿ ಗಂಟೆಗೊಮ್ಮೆ ತಮ್ಮ ವ್ಯಾಪ್ತಿಯ ಎಲ್ಲ ಅಂಗಡಿಗಳನ್ನು ಪರಿಶೀಲನೆ ಮಾಡುವುದು, ಎಲ್ಲ ಅಂಗಡಿ ಮುಂಗಟ್ಟುಗಳನ್ನು ನಿಗದಿತ ಅವಧಿ ಮೀರಿ ತೆರೆದಿರದಂತೆ ಖಚಿತ ಪಡಿಸಿಕೊಳ್ಳುವುದು, ಅಂಗಡಿಗಳ ಮುಂದೆ ಜನದಟ್ಟಣೆ ಆಗದಂತೆ ಕ್ರಮ ಕೈಗೊಳ್ಳುವುದು ಮತ್ತು ಅಂಗಡಿಗಳಲ್ಲಿ ಕನಿಷ್ಠ 5 ಅಡಿ ಅಂತರದಿಂದ ಸರದಿ ವ್ಯವಸ್ಥೆ ಪ್ರಾರಂಭಿಸುವುದು, ಅಂಗಡಿಗಳ ಮಾಲಕರು ಸೂಚನೆಗಳನ್ನು ಉಲ್ಲಂಘಿಸಿದಲ್ಲಿ ಅವರಿಗೆ ಎಚ್ಚರಿಕೆ ನೀಡಿ ಅಂಗಡಿಗಳನ್ನು ತತ್‌ಕ್ಷಣ ಮುಚ್ಚುವುದು, ಪ್ರತಿದಿನ ಸೂಚನೆ ಗಳನ್ನು ಉಲ್ಲಂಘಿಸಿರುವ ಅಂಗಡಿಗಳು ಮತ್ತು ಮುಚ್ಚಲಾದ ಅಂಗಡಿಗಳ ವಿವರವನ್ನು ಜಿಲ್ಲಾಧಿಕಾರಿಗಳಿಗೆ ವರದಿ ಮಾಡುವುದು ಸ್ಕ್ವಾಡ್‌ನ ಪ್ರಮುಖ ಕೆಲಸಗಳಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.