ಮತದಾನಕ್ಕೆ ಬಿಎಸ್ಎಫ್ನಿಂದ ರೂಟ್ಮಾರ್ಚ್
Team Udayavani, Apr 29, 2018, 11:00 AM IST
ಹಳೆಯಂಗಡಿ: ಮೇ12ರಂದು ರಾಜ್ಯ ವಿಧಾನ ಸಭಾ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಹಳೆಯಂಗಡಿ ಸಹಿತ ಹಲವು ಪ್ರದೇಶಗಳಲ್ಲಿ ಒಂದು ವಾರದಿಂದ ಬಿಎಸ್ಎಫ್ ಸಹಿತ ಮೂಲ್ಕಿ ಪೊಲೀಸರು ರೂಟ್ಮಾರ್ಚ್ ನಡೆಸುತ್ತಿದ್ದಾರೆ.
ಸೂಕ್ಷ್ಮ ಮತಗಟ್ಟೆಗಳಾಗಿ ಗುರುತಿಸಿಕೊಂಡಿರುವ ಮೂಲ್ಕಿ ಹೋಬಳಿಯ ಕೆ.ಎಸ್.ರಾವ್ ನಗರ, ಹಳೆಯಂಗಡಿ, ಇಂದಿರಾನಗರ, ಅತಿಕಾರಿಬೆಟ್ಟು, ಪಕ್ಷಿಕೆರೆ, ಕಿನ್ನಿಗೋಳಿ ಸಹಿತ ಹಲವು ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆ ಹಾಗೂ ಸಂಜೆ ಹೊತ್ತಿನಲ್ಲಿ ರೂಟ್ಮಾರ್ಚ್ ನಡೆಸಲಾಗುತ್ತಿದೆ. ಸುಮಾರು 15 ಮಂದಿ ಬಿಎಸ್ಎಫ್ ಯೋಧರು ಹಾಗೂ ಓರ್ವ ಅಧಿಕಾರಿ ಮತ್ತು ಮೂಲ್ಕಿ ಠಾಣೆಯ 10 ಮಂದಿ ಈ ರೂಟ್ಮಾರ್ಚ್ನ ತಂಡದಲ್ಲಿ ಪಾಲ್ಗೊಂಡಿದ್ದಾರೆ. ಮೂಲ್ಕಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀಕಾಂತ್ ಕೆ., ಸಬ್ ಇನ್ಸ್ಪೆಕ್ಟರ್ ಶೀತಲ್ ಅಲಗೂರು ಅವರು ರೂಟ್ಮಾರ್ಚ್ನ ನೇತೃತ್ವ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.