Forest ಸಮಸ್ಯೆ ಪರಿಹಾರಕ್ಕೆ ವಿಶೇಷ ತಂಡ ರಚಿಸಿ ಸರ್ವೇ: ಸಚಿವ ದಿನೇಶ್ ಗುಂಡೂರಾವ್
Team Udayavani, Jan 24, 2024, 11:36 PM IST
ಸುಳ್ಯ: ಜನತಾ ದರ್ಶನದಲ್ಲಿ ಕಂದಾಯ ಇಲಾಖೆ, ಅರಣ್ಯ, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚಿನ ಅಹವಾಲು ಸಲ್ಲಿಕೆಯಾಗಿದೆ.
ಸುಳ್ಯ ಎಂಬುದು ದೊಡ್ಡ ತಾಲೂಕು. ಇಲ್ಲಿ ಹಲವು ವರ್ಷಗಳಿಂದ ಸರ್ವೇಗಳನ್ನು ಮಾಡದೇ ಗೊಂದಲಮಯವಾಗಿದೆ. ಅರಣ್ಯ ಭೂಮಿ, ಸರಕಾರಿ ಭೂಮಿ ಗುರುತಿಸಲು ಪ್ರತ್ಯೇಕ ತಂಡ ರಚಿಸಿ ಸರ್ವೇ ನಡೆಸಲು ಕ್ರಮ ಕೈಗೊಳ್ಳಲಾಗು ವುದು ಎಂದು ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ಸುಳ್ಯದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಅಭಿವೃದ್ಧಿಗೆ ಯಾವುದೇ ಬೇಧಭಾವ ಮಾಡದೇ ಸ್ಪಂದಿಸುತ್ತೇವೆ. ಜಿಲ್ಲೆಯ ತಾಲೂಕಿಗೆ ಕನಿಷ್ಠ 3 ತಿಂಗಳಿಗೊಮ್ಮೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸುತ್ತೇನೆ. ಅದರಲ್ಲೂ ಸುಳ್ಯಕ್ಕೆ ಹೆಚ್ಚಿನ ಆದ್ಯತೆ ನೀಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Udupi: ವಾಹನ ದಟ್ಟಣೆ ನಿಯಂತ್ರಣ ಕ್ರಮ ಎಷ್ಟು ಫಲಪ್ರದ?
Gold Scam; ವೈದ್ಯ ದಂಪತಿಗೂ ₹6.2 ಕೋಟಿ ವಂಚಿಸಿದ್ದ ಐಶ್ವರ್ಯ
Udupi: ವಾರಾಹಿ ನೀರು ನಗರಕ್ಕೆ ಇನ್ನೂ ಬಂದಿಲ್ಲ, ಅಗೆಯುವುದೂ ನಿಂತಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.