ಮಾಜಿ ಶಾಸಕ; ಬಳಿಕ ಗ್ರಾ.ಪಂ. ಸದಸ್ಯ!

Team Udayavani, Feb 28, 2018, 12:32 PM IST

28-Feb-9.jpg

ಸುಳ್ಯ: ಹಿಂದೆ 1983ರಿಂದ 85ರ ಅವಧಿಯಲ್ಲಿ ಸುಳ್ಯದ ಕ್ಷೇತ್ರದ ಶಾಸಕರಾಗಿದ್ದ ಗುತ್ತಿಗಾರಿನ ಬಾಕಿಲ ಹುಕ್ರಪ್ಪ ಸರಳ ಬದುಕಿನ ಮೂಲಕ ಸುದ್ದಿಯಾದವರು. ಕೆಲವು ತಿಂಗಳ ಹಿಂದೆಯಷ್ಟೇ ನಿಧನರಾದ ಇವರು ಮಾಜಿ ಶಾಸಕನಾದರೂ ಕೂಲಿ ಮಾಡಿ ಜೀವನ ನಿರ್ವಹಿಸುತ್ತಿದ್ದರು. ಮಾಜಿ ಶಾಸಕನಾದ ಬಳಿಕ ಗುತ್ತಿಗಾರು ಗ್ರಾ.ಪಂ. ಚುನಾವಣೆಯಲ್ಲಿ ಸ್ಪರ್ಧಿಸಿ ನಾಲ್ಕು ಬಾರಿ ಸದಸ್ಯರಾಗಿ, ಒಮ್ಮೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಮಾಜಿ ಶಾಸಕ ಗ್ರಾ.ಪಂ. ಚುನಾವಣೆಯ ಅಖಾಡಕ್ಕೆ ಧುಮುಕಿದ್ದು ರಾಜಕೀಯ ಪಡಸಾಲೆಯ ಅಪರೂಪದ ಸಂಗತಿ.

ಯಾವುದೇ ಆಸ್ತಿ, ಅಂತಸ್ತು ಬಯಸದೆ, ಎರಡೂವರೆ ಎಕ್ರೆ ಸ್ಥಳದಲ್ಲಿ ಗುಡಿಸಲಿ ನಂತಿದ್ದ ಸಣ್ಣ ಮನೆಯಲ್ಲಿ 68ರ ವಯಸ್ಸಿನಲ್ಲಿಯೂ ದುಡಿದು ಬದುಕಿದ್ದ ಬಾಕಿಲ ಹುಕ್ರಪ್ಪ ಅಪರೂಪದ ರಾಜಕಾರಣಿ. 

1983ರಲ್ಲಿ ಬಿಜೆಪಿಯಿಂದ ಗೆದ್ದ ಬಾಕಿಲ ಹುಕ್ರಪ್ಪ 1985ರಲ್ಲಿ ಜನತಾ ಪಕ್ಷ ಸೇರಿ ಸ್ಪರ್ಧಿಸಿದ್ದರು. ಎದುರಾಳಿ ಕುಶಲ ವಿರುದ್ಧ ಕೇವಲ 793 ಮತ ಗಳ ಅಂತರದಿಂದ ಸೋಲನ್ನುಭವಿಸಿದರು. ಅನಂತರ ಜನತಾಪಕ್ಷ, ಕೆಸಿಪಿ, ಕಾಂಗ್ರೆಸ್‌, ಜನತಾದಳ, ಜೆಡಿಎಸ್‌, ಬಿಜೆಪಿ ಹೀಗೆ ಹತ್ತಾರು ಪಕ್ಷ ಬದಲಾಯಿಸಿದ ಪರಿಣಾಮವೋ ಏನೋ, 1985ರ ಬಳಿಕ ಬಾಕಿಲ ಹುಕ್ರಪ್ಪ ಅವರಿಗೆ ಅದೃಷ್ಟ ಖುಲಾಯಿಸಲಿಲ್ಲ.

 ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.