ಹೆಜ್ಜೆ ಹೆಜ್ಜೆಗೂ ಕೇಂದ್ರ, ರಾಜ್ಯ ಸರಕಾರದಿಂದ ನಾರಾಯಣ ಗುರುಗಳಿಗೆ ಅವಮಾನ: ಜೆ.ಆರ್.ಲೋಬೋ
Team Udayavani, May 18, 2022, 1:02 PM IST
ಮಂಗಳೂರು: ಹತ್ತನೇ ತರಗತಿ ಪಠ್ಯ ಪುಸ್ತಕದಿಂದ ನಾರಾಯಣಗುರುಗಳ ವಿಷಯ ಕೈ ಬಿಟ್ಟು ಬಿಜೆಪಿ ಸರಕಾರ ಅವರಿಗೆ ಅವಮಾನ ಮಾಡುತ್ತಿದೆ. ಇದರ ವಿರುದ್ದ ಚಳವಳಿ ನಡೆಸಲಾಗುವುದು ಎಂದು ಮಾಜಿ ಶಾಸಕ ಜೆ.ಆರ್.ಲೋಬೋ ಎಚ್ಚರಿಕೆ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತಾನಾಡಿದ ಅವರು, ಗಣರಾಜ್ಯೋತ್ಸವದಲ್ಲಿ ನಾರಾಯಣಗುರುಗಳ ಸ್ತಬ್ಧಚಿತ್ರಕ್ಕೆ ಅವಕಾಶ ನಿರಾಕರಣೆ ಮಾಡಲಾಯಿತು. ಮಂಗಳೂರು ವಿಮಾನ ನಿಲ್ದಾಣ, ರೈಲು ನಿಲ್ದಾಣಕ್ಕೆ ಅವರ ಹೆಸರಿಡಲು ಒತ್ತಾಯಿಸಿದರೂ ಸರಕಾರ ಸ್ಪಂದಿಸಿಲ್ಲ. ದ.ಕದ ಬ್ಯಾಂಕ್ ಗಳ ಹೆಸರು ಕೂಡ ಇಲ್ಲದಂತೆ ಸರಕಾರ ಮಾಡಿದೆ. ಹೆಜ್ಜೆ ಹೆಜ್ಜೆಗೂ ಕೇಂದ್ರ ಮತ್ತು ರಾಜ್ಯ ಸರಕಾರ ಅವಮಾನ ಮಾಡುತ್ತಿದೆ ಎಂದರು.
ಪಠ್ಯದಲ್ಲಿ ಬಸವಣ್ಣ, ಪೆರಿಯಾರ್ ಅವರ ಹೆಸರನ್ನೂ ಕೈ ಬಿಟ್ಟಿದೆ. ವಿದ್ಯಾರ್ಥಿಗಳಿಗೆ ಎಲ್ಲ ಧರ್ಮದ ಸಾಧಕರ ವಿಚಾರವೂ ತಿಳಿಯುವಂತಾಗಬೇಕು ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್ಸಿ ಸಿ.ಟಿ.ರವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.