Fraud Case ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 10 ಲ.ರೂ. ವಂಚನೆ

Team Udayavani, Jul 24, 2024, 11:45 PM IST

Fraud Case ಕ್ರಿಪ್ಟೊ ಕರೆನ್ಸಿ ಹೂಡಿಕೆ ನೆಪದಲ್ಲಿ 10 ಲ.ರೂ. ವಂಚನೆ

ಮಂಗಳೂರು: ಕ್ರಿಪ್ಟೊ ಕರೆನ್ಸಿಯಲ್ಲಿ ಹೂಡಿಕೆ ಮಾಡಿ ಅಧಿಕ ಲಾಭಾಂಶ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವರಿಗೆ 10 ಲ.ರೂ. ವಂಚಿಸಲಾಗಿದೆ.

ದೂರುದಾರರು 2023ರ ನವೆಂಬರ್‌ನಲ್ಲಿ ಓಶಿಯನ್‌ ಫೈನಾನ್ಸ್‌ ಅಕಾಡೆಮಿ ಎಂಬ ಕಂಪೆನಿಯ ವೆಬ್‌ಸೈಟ್‌ನಲ್ಲಿ ಕ್ರಿಪ್ಟೊ ಕರೆನ್ಸಿಯ ಬಗ್ಗೆ ಆನ್‌ಲೈನ್‌ನಲ್ಲಿ ತರಬೇತಿ ಪಡೆದಿದ್ದರು. ಆಗ ಕಂಪೆನಿಯವರು ದೂರುದಾರರ ಆಧಾರ್‌ ಕಾರ್ಡ್‌ ಮತ್ತು ಬ್ಯಾಂಕ್‌ ಖಾತೆ ಸಂಖ್ಯೆ ಪಡೆದುಕೊಂಡು Viyako.com ಎಂಬ ಕ್ರಿಪ್ಟೋ ಕರೆನ್ಸಿಯ ವೆಬ್‌ಸೈಟ್‌ Exchange centre ಅನ್ನು ಪರಿಚಯಿಸಿದರು.

ಅನಂತರ ಅಡ್ಮಿರ್‌ ಕಾದಿರ್‌ ಎಂದು ಪರಿಚಯಿಸಿಕೊಂಡ ವ್ಯಕ್ತಿ ಆನ್‌ಲೈನ್‌ ಮೂಲಕ ಮೆಸೇಜ್‌ ಮಾಡಿ ಹಣ ಹೂಡುವಂತೆ ತಿಳಿಸಿದ್ದ. ಅದರಂತೆ ದೂರುದಾರರು 12,500 ರೂ.ಗಳನ್ನು ಹೂಡಿಕೆ ಮಾಡಿದ್ದರು. ಅದರ ಲಾಭಾಂಶವೆಂದು 46,000 ರೂ.ಗಳನ್ನು ದೂರುದಾರರ ಖಾತೆಗೆ ಕಳುಹಿಸಲಾಗಿತ್ತು.

ಅನಂತರ ಆರೋಪಿಗಳು 2024ರ ಮೇ ತಿಂಗಳಲ್ಲಿ ಮೆಸೇಜ್‌ ಮಾಡಿ ಕ್ರಿಪ್ಟೊ ಕರೆನ್ಸಿಯಲ್ಲಿ ಒಳ್ಳೆಯ ಲಾಭವಿದೆ ಎಂದು ನಂಬಿಸಿ ಕಾಯಿನ್‌ ಖರೀದಿಸುವಂತೆ ತಿಳಿಸಿದರು.

ಮೇ 13ರಂದು ಎರಡು ಕಾಯಿನ್‌ಗಳಿಗೆ ತಲಾ 5 ಲ.ರೂ.ಗಳಂತೆ ಒಟ್ಟು 10 ಲ.ರೂ.ಗಳನ್ನು ವರ್ಗಾಯಿಸಿಕೊಂಡಿದ್ದರು. ಅನಂತರ ಯಾವುದೇ ಹಣ ವಾಪಸ್‌ ನೀಡದೆ ವಂಚಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಟಾಪ್ ನ್ಯೂಸ್

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

6

Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್‌ಟಿ ಕಾಲನಿ ರಸ್ತೆ ಜಲ್ಲಿಕಲ್ಲು!

5

Kinnigoli: ದಾಮಸ್‌ಕಟ್ಟೆ – ಏಳಿಂಜೆ ರಸ್ತೆ ಹೊಂಡಮಯ

Ullala; Heap of waste in Nema’s field; Daiva got angry

Ullala; ನೇಮದ ಗದ್ದೆಯಲ್ಲಿ ತ್ಯಾಜ್ಯ ರಾಶಿ: ವೈದ್ಯನಾಥ ದೈವದ ಕೋಪಾವೇಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Mangaluru: ‘ಹೆಲಿಟೂರಿಸಂ’ಗೆ ಮುನ್ನುಡಿ ಬರೆದ ‘ಕುಡ್ಲ ಹೈ’ದರ್ಶನ

7

Mulki: ಉಗುಳಿದರೆ ದಂಡ; ಹಾಕುವವರು ಯಾರು?

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

New Year 2025: ಹೊಸ ವರುಷ, ಹೊಸ ಹರುಷ 2025: ಆಲೋಚನೆಗಳು ಹೊಸ ಹಾದಿ ಕಾಣಲಿ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

6

Mudbidri: ಕಲ್ಲಮುಂಡ್ಕೂರು-ಕುಂಟಲಪಲ್ಕೆ ಎಸ್‌ಟಿ ಕಾಲನಿ ರಸ್ತೆ ಜಲ್ಲಿಕಲ್ಲು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.