Fraud Case ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ವಂಚನೆ
Team Udayavani, Jan 21, 2024, 9:59 PM IST
ಮಂಗಳೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆಗೆ ಸಲಹೆ ನೀಡುವುದಾಗಿ ನಂಬಿಸಿ ಹಣ ವರ್ಗಾಯಿಸಿಕೊಂಡು ವಂಚಿಸಿದ ಪ್ರಕರಣ ನಡೆದಿದೆ.
ದೂರುದಾರರು ಫೇಸ್ ಬುಕ್ ನಲ್ಲಿ 992 stock front line group ಎಂಬ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಬಗ್ಗೆ ಸಲಹೆ ಒದಗಿಸುವ ವಾಟ್ಸ್ಆ್ಯಪ್ ಗ್ರೂಪ್ನ ಜಾಹೀರಾತು ನೋಡಿ ಷೇರು ಮಾರುಕಟ್ಟೆಯಲ್ಲಿ ಹಣವನ್ನು ಹೂಡಿಕೆ ಮಾಡುವ ಬಗ್ಗೆ ಸಲಹೆ ಪಡೆದುಕೊಳ್ಳಲು ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಸೇರಿಕೊಂಡು ಹೂಡಿಕೆಗೆ ಸಂಬಂಧಿಸಿದಂತೆ ಬರುವ ಸಂದೇಶಗಳನ್ನು ನೋಡುತ್ತಿದ್ದರು, ಗ್ರೂಪ್ನ ಅಡ್ಮಿನ್ ತಿಳಿಸಿದಂತೆ ಟ್ರೇಡಿಂಗ್ ಬಗ್ಗೆ CHC& SES APP ಎಂಬ ಆನ್ಲೈನ್ ಆ್ಯಪ್ನಲ್ಲಿ ನೊಂದಣಿ ಮಾಡಿಕೊಂಡಿದ್ದರು.
ಅಡ್ಮಿನ್ ಆ್ಯಪ್ ಮೂಲಕ ಹಣವನ್ನು ಹೂಡಿಕೆ ಮಾಡುವಂತೆ ತಿಳಿಸಿದ್ದು ಅದರಂತೆ ಆತ ಕಳುಹಿಸಿಕೊಟ್ಟ ವಿವಿಧ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ಒಟ್ಟು 10,32,000 ರೂ. ವರ್ಗಾಯಿಸಿದ್ದಾರೆ. ಆದರೆ ಅವರ ಹಣವನ್ನು ಹೂಡಿಕೆ ಮಾಡದೆ ವಂಚಿಸಲಾಗಿದೆ ಎಂದು ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.