ಸೌಹಾರ್ದ ಸಹಕಾರಿಗಳ ಸಂಪರ್ಕ ಸಭೆ

Team Udayavani, Jan 6, 2018, 11:01 AM IST

6-Jan-6.jpg

ರಥಬೀದಿ: ರಾಜ್ಯದಲ್ಲಿ 4,200ಕ್ಕೂ ಹೆಚ್ಚು ಸೌಹಾರ್ದ ಸಹಕಾರಿಗಳು ಕಾರ್ಯನಿರ್ವಹಿಸುತ್ತಿವೆ. 1,062ಕ್ಕೂ ಅಧಿಕ ಇ ಸ್ಟಾಂಪಿಂಗ್‌ ಕೇಂದ್ರಗಳಿವೆ. ರಾಜ್ಯದ ಬೊಕ್ಕಸಕ್ಕೆ ಪ್ರತಿದಿನ 1.25 ಕೋಟಿ ರೂ.ಗೂ ಮಿಕ್ಕಿ ರಾಜಸ್ವವನ್ನು ಸೌಹಾರ್ದ ಸಹಕಾರಿ ಕ್ಷೇತ್ರಗಳು ನೀಡುತ್ತಿವೆ ಎಂದು ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿಯ ಅಧ್ಯಕ್ಷ ಬಿ. ಎಚ್‌. ಕೃಷ್ಣಾರೆಡ್ಡಿ ಹೇಳಿದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ವತಿಯಿಂದ ರಥಬೀದಿ ವಿಶ್ವಕರ್ಮ ಸಹಕಾರ ಬ್ಯಾಂಕಿನ ಸಭಾಭವನದಲ್ಲಿ ಶುಕ್ರವಾರ ನಡೆದ ದಕ್ಷಿಣ ಕನ್ನಡ ಜಿಲ್ಲೆಯ ಸೌಹಾರ್ದ ಸಹಕಾರಿಗಳ ಅಧ್ಯಕ್ಷರು ಮತ್ತು ಮುಖ್ಯ ಕಾರ್ಯನಿರ್ವಾಹಕರ ಸಂಪರ್ಕ ಸಭೆಯನ್ನು ಅವರು ಉದ್ಘಾಟಿಸಿದರು. ರಾಜ್ಯದ ಸೌಹಾರ್ದ ಸಹಕಾರ ಚಳುವಳಿ ವೇಗವಾಗಿ ಬೆಳೆಯುತ್ತಿದೆ. 50 ಲಕ್ಷಕ್ಕೂ ಹೆಚ್ಚು ಸದಸ್ಯರು ಈ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. 50ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ಕಲ್ಪಿಸಲಾಗಿದೆ ಎಂದವರು ತಿಳಿಸಿದರು.

ಹಲವು ಬಾರಿ ತಿದ್ದುಪಡಿ
ರಾಜ್ಯದಲ್ಲಿ ಸೌಹಾರ್ದ ಸಹಕಾರಿ ಕಾಯ್ದೆ ಜಾರಿಗೆ ಬಂದಂದಿನಿಂದ ಇದುವರೆಗೆ ಹಲವು ಬಾರಿ ಕಾಯ್ದೆಯಲ್ಲಿ ತಿದ್ದುಪಡಿಗಳಾಗಿವೆ. ಸಂಯುಕ್ತ ಸಹಕಾರಿಯ ಹಾಗೂ ಸೌಹಾರ್ದ ಸಹಕಾರಿ ಕ್ಷೇತ್ರದ ಮೂಲ ಆಶಯಕ್ಕೆ ಧಕ್ಕೆ ಬರುವಂತೆ ತಿದ್ದುಪಡಿ ಮಾಡಲಾಗಿದೆ. ಅಲ್ಲದೆ ಸಹಕಾರಿ ಸಂಸ್ಥೆಗಳ ಕಾರ್ಯಾಚರಣೆಯಲ್ಲಿ ಹಲವು ತೊಡಕುಗಳಾಗುತ್ತಿವೆ. ಇವುಗಳ ನಿವಾರಣೆ ಹಾಗೂ ಸೌಹಾರ್ದ ಸಹಕಾರಿ ಕಾಯ್ದೆಯ ಮೂಲ ಆಶಯ ಪುನರ್‌ಸ್ಥಾಪನೆ ಮಾಡುವುದು ನಮ್ಮ ಆದ್ಯತಾ ವಲಯವಾಗಿದೆ ಎಂದವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿದ್ದ ಕ್ಯಾಂಪ್ಕೋ ಅಧ್ಯಕ್ಷ ಎಸ್‌.ಆರ್‌. ಸತೀಶಚಂದ್ರ ಮಾತನಾಡಿ, ಶೂನ್ಯದಿಂದ ಸೃಷ್ಟಿಯಾದದ್ದು ಸೌಹಾರ್ದ ಸಹಕಾರ. ಇದೀಗ ಹಿರಿಯರ ಕನಸು ಮತ್ತು ಅದನ್ನು ನನಸು ಮಾಡುವ ನಿಟ್ಟಿನಲ್ಲಿ ಸಹಕಾರಿಗಳು ಶ್ರಮಿಸುತ್ತಿರುವುದರಿಂದ ಈ ಕ್ಷೇತ್ರ ಎತ್ತರಕ್ಕೆ ಬೆಳೆದಿದೆ ಎಂದರು. ಒಡಿಯೂರು ಸೌಹಾರ್ದ ಸಹಕಾರಿಯ ಅಧ್ಯಕ್ಷ ಸುರೇಶ್‌ ರೈ ಮುಖ್ಯ ಅತಿಥಿಯಾಗಿದ್ದರು. ಕರಾಸೌಸಂಸನಿ ವ್ಯವಸ್ಥಾಪಕ ನಿರ್ದೇಶಕ ಶರಣಗೌಡ ಜಿ. ಪಾಟೀಲ್‌ ಸ್ವಾಗತಿಸಿದರು. ಸೌಹಾರ್ದ ಅಭಿವೃದ್ಧಿ ಅಧಿಕಾರಿ ರಾಜೇಶ್‌ ಕೆ. ಎಂ. ವಂದಿಸಿದರು.

ಟಾಪ್ ನ್ಯೂಸ್

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

Mumbai: ಬ್ರೇಕಪ್‌ ನಿಜ: ಮೌನ ಮುರಿದ ನಟಿ ಮಲೈಕಾ ಅರೋರಾ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

ಉಳ್ಳಾಲದ ಸಿಂಧೂರ ಈಗ ವಿಜ್ಞಾನ ಸಿಂಧೂರ !

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Mangaluru: ಹೊಸ ವರ್ಷದ ಪಾರ್ಟಿಗಳಿಗೆ ನಿರ್ಬಂಧ ಹೇರಲು ವಿಹಿಂಪ, ಬಜರಂಗದಳ ಆಗ್ರಹ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Christmas, ವರ್ಷಾಂತ್ಯ ಸಂಭ್ರಮ; ಬೀಚ್‌ಗಳಿಗೆ ಜೀವಕಳೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Captain Brijesh Chowta: ಪಿಎಂ-ವಿಶ್ವಕರ್ಮ ಯೋಜನೆ ಯಶಸ್ವಿ ಅನುಷ್ಠಾನಕ್ಕೆ ಸೂಚನೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

ಲಾಂಛನ ದುರ್ಬಳಕೆಗೆ 5 ಲಕ್ಷ ದಂಡ, ಜೈಲು? ಕಾನೂನು ತಿದ್ದುಪಡಿಗೆ ಕೇಂದ್ರ ಸರ್ಕಾರ ಚಿಂತನೆ

BYV

Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು

RRN-Muni

Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು

Dr.-Singh’s-family

Former Prime Minister: ಮನಮೋಹನ್‌ ಸಿಂಗ್‌ ಕುಟುಂಬದ ಪರಿಚಯ; ನಡೆದು ಬಂದ ಹಾದಿ….

BGV-Congress

Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.