ಸೌಹಾರ್ದ ರಾಲಿಗೆ ಸಿಪಿಎಂ ಬೆಂಬಲ
Team Udayavani, Feb 23, 2017, 12:58 PM IST
ಮಂಗಳೂರು: ಸಿಪಿಎಂ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಫೆ. 25ರಂದು ಕರಾವಳಿ ಜಿಲ್ಲೆಯ ಕೋಮು ಸೌಹಾರ್ದ ಕಾಪಾಡುವ ನಿಟ್ಟಿನಲ್ಲಿ ಮಂಗಳೂರಿನಲ್ಲಿ ಆಯೋಜಿಸಲಾದ ರ್ಯಾಲಿಗೆ ಸಿಪಿಎಂ ಪೂರ್ಣ ಬೆಂಬಲ ನೀಡಲಿದೆ ಎಂದು ಜಿಲ್ಲಾ ಕಾರ್ಯದರ್ಶಿ ವಿ. ಕುಕ್ಯಾನ್ ಅವರು ತಿಳಿಸಿದ್ದಾರೆ.
ಕೇರಳದ ಒಂದು ಭಾಗದಲ್ಲಿ ಸಂಘಪರಿವಾರಕ್ಕೆ ಸೇರಿದ ಹಿಂದೂಗಳ ಕೊಲೆಯಾಗುತ್ತಿದೆ ಎಂದು ಸಂಘ ಪರಿವಾರದವರು ಆರೋಪಿಸುತ್ತಿದ್ದಾರೆ. ಕೇರಳದ ಈ ಭಾಗದಲ್ಲಿ ಕೆಲವು ಸಮಯದಿಂದ ಕೊಲೆ ರಾಜಕಾರಣ ನಡೆಯುತ್ತಿರುವುದು ನಿಜಕ್ಕೂ ವಿಷಾದನೀಯ. ಆದರೆ ಈ ಸಂಘಟನೆಗಳು ಹೇಳುವಂತೆ ಕೇವಲ ಹಿಂದೂ ಸಂಘಟನೆ ಸದಸ್ಯರ ಕೊಲೆ ಅಲ್ಲಿ ಆಗುತ್ತಿಲ್ಲ. ಕಮ್ಯೂನಿಸ್ಟ್ ಪಕ್ಷಗಳಿಗೆ ಸೇರಿದ ಅನೇಕರ ಕೊಲೆ ಅಲ್ಲಿ ನಡೆದಿದೆ. ಅವರಲ್ಲಿ ಹೆಚ್ಚಿನವರು ಹಿಂದೂಗಳಾಗಿದ್ದಾರೆ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Congress: ಇದೇ ಅವಧಿಯಲ್ಲಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರೆ: ಶಾಸಕ ಶಿವಗಂಗಾ
Chhattisgarh: ಮೂವರು ನಕ್ಸಲರ ಎನ್ಕೌಂಟರ್… ವರ್ಷ ಆರಂಭದಲ್ಲೇ 9 ನಕ್ಸಲರು ಉಡೀಸ್
Ajekar: ಎಷ್ಟು ದಿನ ಟವರ್ ನೋಡ್ಕೊಂಡಿರ್ಲಿ, ನಮ್ಗೆ ಬೇಗನೆ ಕನೆಕ್ಷನ್ ಕೊಡಿ ಸ್ವಾಮಿ!
Champions Trophy: ಬಾಂಗ್ಲಾದೇಶ ತಂಡ ಪ್ರಕಟ; ಇಬ್ಬರು ಹಿರಿಯ ಆಟಗಾರರಿಗೆ ಇಲ್ಲ ಸ್ಥಾನ
Kundapura: ಕೋಡಿ ಸಮುದ್ರ ತೀರದಲ್ಲಿ ಶೌಚಾಲಯ ಸಿದ್ಧವಾದರೂ ಪ್ರವಾಸಿಗರ ಬಳಕೆಗೆ ಇಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.