ಇಂದಿನಿಂದ ಪೊಳಲಿ ದೇಗುಲದ ಕಾಲಾವಧಿ ಜಾತ್ರೆ ಆರಂಭ


Team Udayavani, Mar 16, 2018, 10:46 AM IST

16-March-4.jpg

ಮಹಾನಗರ : ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜೀರ್ಣೋದ್ಧಾರ ಪ್ರಕ್ರಿಯೆಗಳು ನಡೆಯುವುದರಿಂದ ದೈವಜ್ಞರ ಸಲಹೆಯಂತೆ ಶಿಷ್ಟಾಚಾರಕ್ಕೆ ಅಪಚಾರವಾಗದಂತೆ ಕಾಲಾವಧಿ ಜಾತ್ರೆ ನಡೆಯಲಿದೆ.

ಬುಧವಾರ ರಾತ್ರಿ ಉಳಿಪಾಡಿಗುತ್ತಿನಿಂದ ದೈವದ ಭಂಡಾರ ಮತ್ತು ಅಡ್ಡೂರು ನಂದ್ಯದಿಂದ ಭಗವತೀ ದೈವದ ಭಂಡಾರ ಬಂದು ಧ್ವಜಾರೋಹಣವಾಯಿತು. ಗುರುವಾರ ಬೆಳಗ್ಗೆ ಕಂಚುಬಲಿ ಉತ್ಸವ ನಡೆದು ಅನಂತರ ಕುದಿ ಕರೆಯುವ ವಿಶಿಷ್ಟ ಪದ್ಧತಿಯ ಪ್ರಕಾರ ಜಾತ್ರೋತ್ಸವದ 30 ದಿನಗಳೆಂದು ನಿಗದಿತವಾಯಿತು. ಇದರಂತೆ ಎ.7ರಂದು ಒಂದನೇ ಚೆಂಡು, 8ರಂದು ಎರಡನೇ ಚೆಂಡು, 9ರಂದು ಮೂರನೇ ಚೆಂಡು, 10ರಂದು ನಾಲ್ಕನೇ ಚೆಂಡು, 11ರಂದು ಕಡೆ ಚೆಂಡು, 12ರಂದು ಮಹಾ ರಥೋತ್ಸವ, ಎ.13ರಂದು ಆರಾಡ ನಡೆಯಲಿದೆ. ಪ್ರತಿ ದಿನ ಸಂಜೆ 6.30ಕ್ಕೆ ಜಾತ್ರೆ ಪ್ರಾರಂಭವಾಗಲಿದೆ.

ಟಾಪ್ ನ್ಯೂಸ್

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Yashpal1

Thirupathi Laddu: ಹಿಂದೂಗಳ ಭಾವನೆಗೆ ಧಕ್ಕೆ ಹುನ್ನಾರ: ಶಾಸಕ ಯಶ್‌ಪಾಲ್‌

Udupi-Shashti

Vishwa Hindu Parishad: ದೇಗುಲಗಳಲ್ಲಿ ಮಾರ್ಗದರ್ಶನ ಮಂಡಳಿ ರಚನೆಯಾಗಲಿ: ಭಂಡಾರಕೇರಿ ಶ್ರೀ

shShiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

Shiruru Landslide Tragedy: ಟ್ಯಾಂಕರ್‌ ಎಂಜಿನ್‌, ಸ್ಕೂಟಿ ಪತ್ತೆ

election

Election Schedule: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣೆ ನೀತಿ ಸಂಹಿತೆ: ಮಾರ್ಗಸೂಚಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

theft-temple

Cash Theft: ಕಾಣಿಯೂರು: ದೇಗುಲದಲ್ಲಿ ಕಾಣಿಕೆ ಡಬ್ಬಿ ಕಳವು

Hospital

Mangaluru: ಮದ್ಯಸೇವಿಸಿ ತೂರಾಡುತ್ತಾ ಐಸಿಯುಗೆ ಬಂದ ಪಿಜಿ ವೈದ್ಯ!

BK-hariprasad

Arkavathi: 25 ವರ್ಷಗಳ ಅಕ್ರಮ ಸುಪ್ರೀಂ ನ್ಯಾಯಮೂರ್ತಿಯವರಿಂದ ತನಿಖೆಯಾಗಲಿ: ಹರಿಪ್ರಸಾದ್‌

Uppinagdy-Miss

Uppinangady: ನೆಲ್ಯಾಡಿಯ ಕಾಲೇಜು ವಿದ್ಯಾರ್ಥಿ ನಾಪತ್ತೆ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Udupi: ಗೀತಾರ್ಥ ಚಿಂತನೆ-43; ದೈವೀಸಂಪತ್ತಿನವರಿಗೆ ಭಗವದನುಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.