ಸಾಕಾರಗೊಳ್ಳಲಿ ಸಾರಕರೆ ಸೇತುವೆ ಕನಸು

Team Udayavani, May 17, 2018, 12:38 PM IST

17-may-11.jpg

ಸವಣೂರು: ಪುತ್ತೂರು ತಾ| ಪುಣ್ಚಪ್ಪಾಡಿ ಗ್ರಾಮದ ಸಾರಕರೆ, ಕೆಯ್ಯೂರು ಗ್ರಾಮದ ಓಲೆಮುಂಡೋವು ನಡುವೆ ಗೌರಿ ಹೊಳೆ ಹರಿಯುತ್ತಿದೆ. ಹೊಳೆಗೆ ಅಡ್ಡಲಾಗಿ ಸೇತುವೆ ನಿರ್ಮಿಸುವಂತೆ ಗ್ರಾಮಸ್ಥರು ಅನೇಕ ಬಾರಿ ಸಂಬಂಧಪಟ್ಟ ಜನಪ್ರತಿನಿಧಿ, ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ. ಗ್ರಾಮ ಸಭೆಗಳಲ್ಲಿ ಸೇತುವೆ ಬೇಡಿಕೆ ಕುರಿತು ನಿರಂತರವಾಗಿ ಪ್ರಸ್ತಾಪವಾಗುತ್ತಿದ್ದರೂ ಇಲ್ಲಿಯ ತನಕ ಯಾವುದೇ ರೀತಿಯ ಸ್ಪಂದನೆ ದೊರೆಯದೇ ಕನಸಾಗಿಯೇ ಉಳಿದಿದೆ.

ಗೌರಿ ಹೊಳೆಗೆ ಸೇತುವೆ ನಿರ್ಮಾಣಗೊಂಡಲ್ಲಿ ಕೆಯ್ಯೂರು, ತಿಂಗಳಾಡಿ ಕುಂಬ್ರ ಭಾಗಗಳಿಗೆ ಹೆಚ್ಚು ಅನುಕೂಲವಾಗುತ್ತಿತ್ತು. ಈ ಸೇತುವೆ ಯನ್ನು ಸಂಪರ್ಕಿಸುವ ಕುಂಬ್ರ- ತಿಂಗಳಾಡಿ- ಓಲೆಮುಂಡೋವು ರಸ್ತೆ ಅಗಲೀ ಕರಣಗೊಂಡು ಡಾಮರೀಕರಣ ವಾಗಿದ್ದರೆ, ಸವಣೂರು- ಪುಣ್ಚಪ್ಪಾಡಿ- ಸಾರಕರೆ ಸಂಪರ್ಕಿಸುವ 4 ಕಿ.ಮೀ. ಡಾಮರೀಕರಣ ವಾಗದೆ ರಸ್ತೆ ತೀರಾ ಹದಗೆಟ್ಟಿದೆ.

ಭರವಸೆ ಇದೆ 
ಸೇತುವೆ ನಿರ್ಮಿಸುವಂತೆ ಅನೇಕ ಬಾರಿ ಮನವಿ ಸಲ್ಲಿಸಲಾಗಿದೆ. ಬಹುದಿನಗಳ ನಮ್ಮ ಕನಸು ನನಸಾದಲ್ಲಿ ಗ್ರಾಮ ಅಭಿವೃದ್ಧಿ ಹೊಂದಲಿದೆ. ಈ ಬಾರಿ ಸೇತುವೆಯ ಕನಸು ಈಡೇರುವ ಭರವಸೆ ಇದೆ.
– ಗಿರಿಶಂಕರ್‌ ಸುಲಾಯ
ಸವಣೂರು ಗ್ರಾ.ಪಂ. ಸದಸ್ಯರು

ಟಾಪ್ ನ್ಯೂಸ್

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

death

Gangolli: ಲಾರಿ ಪ್ರಯಾಣದ ವೇಳೆ ಕ್ಲೀನರ್‌ ಸಾವು

accident2

Padubidri: ಅಪರಿಚಿತ ವಾಹನ ಢಿಕ್ಕಿ;‌ ಪಾದಚಾರಿಗೆ ತೀವ್ರ ಗಾಯ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

de

Padubidri: ಕೆಎಸ್‌ಆರ್‌ಟಿಸಿ ಬಸ್ಸು ಢಿಕ್ಕಿ; ಪಾದಚಾರಿ ಸಾವು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.