Ganesh Festival: ಲಕ್ಕಿಡಿಪ್ ಬಹುಮಾನ ಮದ್ಯದ ಬಾಟಲ್; ಯುವಕನಿಗೆ ಪೊಲೀಸರ ಎಚ್ಚರಿಕೆ

Team Udayavani, Sep 23, 2023, 4:54 PM IST

police crime

ಸುಳ್ಯ: ಗಣೇಶ ಚತುರ್ಥಿ ಹಬ್ಬದ ನಿಮಿತ್ತ ಲಕ್ಕಿಡಿಪ್ ಮಾಡಿ ಪ್ರಥಮ ಮತ್ತು ದ್ವಿತೀಯ ಬಹುಮಾನ ಮದ್ಯದ ಬಾಟಲ್ ಗಳನ್ನು ನೀಡುವುದಾಗಿ ಘೋಷಿಸಿದ್ದ ಯುವಕನನ್ನು ಪೊಲೀಸರು ವಶಕ್ಕೆ ಪಡೆದು ತರಾಟೆಗೆ ತೆಗೆದುಕೊಂಡಿದ್ದಾರೆ.

ವಿಜೇತರಿಗೆ ಮದ್ಯವನ್ನು ಬಹುಮಾನವಾಗಿ ನೀಡುವ ಕುರಿತು ಆಕ್ರೋಶಗೊಂಡ ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಪೊಲೀಸ್ ದೂರು ದಾಖಲಿಸಿದ್ದರು.

ಸುಳ್ಯದ ನಿವಾಸಿಯೊಬ್ಬ 100 ರೂ. ಬೆಲೆಯ ಲಕ್ಕಿಡಿಪ್ ಕೂಪನ್‌ಗಳನ್ನು ಮಾರಾಟ ಮಾಡಿ ಶೀಘ್ರ ಹಣ ಗಳಿಸಿದ್ದಾರೆ ಎಂದು ವರದಿಯಾಗಿದೆ. ಡ್ರಾದಲ್ಲಿ ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ವಿಜೇತರಿಗೆ ಬ್ಲಾಕ್ ಅಂಡ್ ವೈಟ್ ಮದ್ಯದ ಫುಲ್ ಬಾಟಲ್ ಮತ್ತು ಒಂದು ಕಾರ್ಟನ್ ಬಿಯರ್ ನೀಡಲಾಗುತ್ತದೆ ಎಂದು ಘೋಷಿಸಲಾಗಿತ್ತು.

ದೂರಿನ ಮೇರೆಗೆ ಪೊಲೀಸರು ಯುವಕನನ್ನು ಪತ್ತೆ ಹಚ್ಚಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಕ್ಕಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಕ್ಷಮೆಯಾಚಿಸಲು ಯುವಕನನ್ನು ಕೇಳಲಾಗಿದ್ದು, ಕೃತ್ಯವನ್ನು ಪುನರಾವರ್ತಿಸುವುದಿಲ್ಲ ಎಂದು ಪೊಲೀಸರು ಅವನಿಂದ ಮುಚ್ಚಳಿಕೆಯನ್ನು ತೆಗೆದುಕೊಂಡಿದ್ದಾರೆ.

ಟಾಪ್ ನ್ಯೂಸ್

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Test cricket: ಮ್ಯಾಚ್‌ ರೆಫ‌ರಿಯಾಗಿ ನೂರು ಟೆಸ್ಟ್‌ ಪೂರ್ತಿಗೊಳಿಸಿದ ಆ್ಯಂಡಿ ಪೈಕ್ರಾಫ್ಟ್

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

Pro Kabaddi League: ಯುಪಿ ಯೋಧಾಸ್‌,ಪಾಟ್ನಾ ಪೈರೇಟ್ಸ್‌ ಸೆಮಿಫೈನಲಿಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

Uppinangady: ಚಿನ್ನ, ನಗದು ಕಳ್ಳತನ: ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Kasaragod: ಚಪ್ಪರ ತೆಗೆಯುತ್ತಿದ್ದಾಗ ವಿದ್ಯುತ್‌ ಶಾಕ್‌: ಕಾರ್ಮಿಕನ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

Thokottu: ಸ್ಕೂಟರ್‌ ಪಲ್ಟಿಯಾಗಿ ಸವಾರ ಸಾವು

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ  211ಕ್ಕೆ ಆಲೌಟ್‌

PAK Vs SA: ಸೆಂಚುರಿಯನ್‌ ಟೆಸ್ಟ್‌ ಪಾಕಿಸ್ಥಾನ 211ಕ್ಕೆ ಆಲೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.