Mangaluru: ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ… ಅಪಾಯದಿಂದ ಪಾರು
Team Udayavani, Dec 6, 2024, 4:45 PM IST
ಮಂಗಳೂರು: ಮನೆಯಲ್ಲಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ನಗರದ ಅತ್ತಾವರದಲ್ಲಿ ಶುಕ್ರವಾರ(ಡಿ.6) ನಡೆದಿದೆ.
ಮನೆ ಮಂದಿ ಅಡುಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ನ ರೆಗ್ಯುಲೇಟರ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಕೂಡಲೇ ಮನೆಮಂದಿ ಮನೆಯಿಂದ ಹೊರ ಓಡಿ ಬಂದಿದ್ದಾರೆ.
ಬಳಿಕ ಪಾಂಡೇಶ್ವರ ಅಗ್ನಿ ಶಾಮಕ ದಳದವರು ಬಂದು ಬೆಂಕಿ ನಂದಿಸಿದ್ದಾರೆ, ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ.
ಇದನ್ನೂ ಓದಿ: Road Mishap: ಆಗ್ರಾ- ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ರಸ್ತೆ ಅಪಘಾತ: 8 ಮಂದಿ ಸಾ*ವು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.