ಗ್ಯಾಸ್‌ ಟ್ಯಾಂಕರ್‌ ಪಲ್ಟಿ, ಅನಿಲ ಸೋರಿಕೆ 


Team Udayavani, Jan 20, 2019, 4:05 AM IST

tanker.jpg

ಮಂಗಳೂರು: ನಗರದ ಮರೋಳಿ-ಪಡೀಲ್‌ ರಸ್ತೆಯಲ್ಲಿ ಗ್ಯಾಸ್‌ ಟ್ಯಾಂಕರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದ್ದು, ಅಗ್ನಿಶಾಮಕ ದಳದ ಸಿಬಂದಿ ಸಕಾಲಿಕ ಕಾರ್ಯಾಚರಣೆ ನಡೆಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದ್ದಾರೆ. ಚಾಲಕ ಶರವಣನ್‌ ಸಿ. (28) ತರಚು ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

ಎಂಆರ್‌ಪಿಎಲ್‌ನಿಂದ ಬಿ.ಸಿ.ರೋಡ್‌- ಹಾಸನ ಮಾರ್ಗವಾಗಿ ಶಿವಮೊಗ್ಗ ಕಡೆ ಸಾಗುತ್ತಿದ್ದ ಟ್ಯಾಂಕರ್‌ ಇಳಿಜಾರು ರಸ್ತೆಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಅನಿಲ ಸೋರಲಾರಂಭಿಸಿತು. ಪಾಂಡೇಶ್ವರ, ಕದ್ರಿ, ಬಂಟ್ವಾಳ ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿದರು.

ಮಧ್ಯಾಹ್ನ 2.15 ಕ್ಕೆ ಘಟನೆ ನಡೆದಿದ್ದು, ಕೂಡಲೇ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ತೆರಳಿ ಪಲ್ಟಿಯಾದ ಟ್ಯಾಂಕರ್‌ಗೆ ನೀರು ಸಿಂಪಡಿಸಿ ಕೂಲಿಂಗ್‌ ಮಾಡಿದರು. ಬಳಿಕ ಎಚ್‌ಪಿಸಿಎಲ್‌ ಕಂಪೆನಿಯ ತಂತಜ್ಞರು ಆಗಮಿಸಿ ಖಾಲಿ ಟ್ಯಾಂಕರನ್ನು ತರಿಸಿ ಅನಿಲವನ್ನು ಅದಕ್ಕೆ ವರ್ಗಾಯಿಸುವ ಕಾರ್ಯವನ್ನು ಸಂಜೆ 4.30ರ ವೇಳೆಗೆ ಆರಂಭಿಸಿದರು. ಈ ಕಾರ್ಯಾಚರಣೆ ರಾತ್ರಿ ಇಡೀ ಮುಂದುವರಿಯುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.ಐಒಸಿ ಕಂಪೆನಿಗೆ ಸೇರಿದ ಈ ಟ್ಯಾಂಕರ್‌ನಲ್ಲಿ ಸುಮಾರು 11 ಟನ್‌ ಗ್ಯಾಸ್‌ ತುಂಬಲಾಗಿತ್ತು. 

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.