“ಮಕ್ಕಳಿಗೆ ಸೌಹಾರ್ದ ಬದುಕಿನ ಮಹತ್ವ ತಿಳಿಸಿ’


Team Udayavani, Aug 24, 2017, 6:35 AM IST

2208pkt5.jpg

ಪುಂಜಾಲಕಟ್ಟೆ : ಸ್ಪರ್ಧಾತ್ಮಕ ಸಮಾಜದಲ್ಲಿ ಮಕ್ಕಳ ಸುಪ್ತಪ್ರತಿಭೆ ಅನಾವರಣಗೊಳಿಸಲು ಅವಕಾಶ ದೊರೆಯಬೇಕು. ಜತೆಗೆ ಬಾಲ್ಯದಿಂದಲೇ ಸೌಹಾರ್ದ ಬದುಕಿನ ಮಹತ್ವ ತಿಳಿಸಬೇಕು. ಉತ್ತಮ ಯುವ ಸಂಪತ್ತು ದೇಶಕ್ಕೆ ನಾವು ನೀಡುವ ಮಹತ್ವದ ಕೊಡುಗೆಯಾಗುತ್ತದೆ ಎಂದು ಅಲ್ಲಿಪಾದೆ ಸೈಂಟ್‌ ಜಾನ್ಸ್‌ ಚರ್ಚಿನ ಧರ್ಮಗುರು ಗ್ರೆಗರಿ ಪಿರೇರಾ ಹೇಳಿದರು.

ಅವರು ಬಂಟ್ವಾಳ ತಾ| ಅಲ್ಲಿಪಾದೆ ಸೈಂಟ್‌ ಜಾನ್ಸ್‌ ಪ್ರೌಢಶಾಲೆಯಲ್ಲಿ ಮಂಗಳವಾರ ಜರಗಿದ ವಾಮದಪದವು ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಉದ್ಘಾಟಿಸಿ ಮಾತನಾಡಿದರು.

ನಾವೂರ ಗ್ರಾ.ಪಂ. ಅಧ್ಯಕ್ಷೆ ಗುಲಾಬಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸರಪಾಡಿ ಗ್ರಾ.ಪಂ. ಸದಸ್ಯ ವಿನ್ಸೆಂಟ್‌ ಪಿಂಟೊ, ಶಿಕ್ಷಣ ಸಂಯೋಜಕಿ ಸುಜಾತಾ ಶುಭ ಹಾರೈಸಿದರು. ತಾ.ಪಂ. ಸದಸ್ಯೆ ಸ್ವಪ್ನಾ ವಿಶ್ವನಾಥ, ಗ್ರಾ.ಪಂ. ಸದಸ್ಯರಾದ ನಾರಾಯಣ ಕುಲಾಲ್‌, ಅಸುಂತಾ ಡಿ’ಸೋಜಾ, ಶಶಿಕಲಾ, ಚರ್ಚ್‌ ಪಾಲನಾ ಮಂಡಳಿ ಉಪಾಧ್ಯಕ್ಷ ಲಿಯೋ ಫೆರ್ನಾಂಡಿಸ್‌, ನಿವೃತ್ತ ಮುಖ್ಯಶಿಕ್ಷಕಿ ಬೆನಡಿಕ್ಟಾ  ಫೆರ್ನಾಂಡಿಸ್‌, ಕ್ಲಸ್ಟರ್‌ ಸಂಪನ್ಮೂಲ ವ್ಯಕ್ತಿಗಳಾದ ವೇಣುಗೋಪಾಲ, ಚಿನ್ನಸ್ವಾಮಿ, ಸುರೇಖಾ, ಶುಭಾ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಸಿಸ್ಟರ್‌ ಜೂಲಿಯಾನ, ಸಿಸ್ಟರ್‌ ಮಾರ್ಗರೆಟ್‌ ಮತ್ತಿತರರು ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸಿ| ಸಿಲ್ವಿಯಾ ಸ್ವಾಗತಿಸಿದರು, ಶಿಕ್ಷಕಿ ಉಷಾ ವಂದಿಸಿದರು. ಶಿಕ್ಷಕ ಪ್ರದೀಪ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.