ಮಂಗಳೂರು ವಿಮಾನ ನಿಲ್ದಾಣ : ಕಳ್ಳಸಾಗಣೆ ಮಾಡುತ್ತಿದ್ದ 10 ಲಕ್ಷ ಮೌಲ್ಯದ ಚಿನ್ನ ವಶ
ಮಹಿಳೆಯರ ಕೈಚೀಲದೊಳಗೆ ಚಿನ್ನದ ರಾಡ್
Team Udayavani, Apr 24, 2022, 5:09 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪ್ರಯಾಣಿಕರೊಬ್ಬರಿಂದ 10.25 ಲಕ್ಷ ಮೌಲ್ಯದ 192.32 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
24 ಕ್ಯಾರೆಟ್ ಚಿನ್ನವನ್ನು ಎರಡು ಕಿರಿದಾದ ಕಿರಿದಾದ ರಾಡ್ ಮಾದರಿಯ ವಸ್ತುಗಳನ್ನು ಮಹಿಳೆಯರ ಕೈಚೀಲದೊಳಗೆ ಮರೆಮಾಡಿ ಕಳ್ಳಸಾಗಣೆ ಮಾಡಲಾಗುತ್ತಿತ್ತು ಎಂದು ಕಸ್ಟಮ್ಸ್ ಅಧಿಕಾರಿಗಳು ಭಾನುವಾರ ಇಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶನಿವಾರ ದುಬೈನಿಂದ ವಿಮಾನದಲ್ಲಿ ಪ್ರಯಾಣಿಕ ಬಂದ ಕೂಡಲೇ ಕೈಚೀಲದಲ್ಲಿ ಬಚ್ಚಿಟ್ಟಿದ್ದ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Customs officers at MIA seized 24 carat purity gold of net wt 192.32 gm & valued at ₹10.25 lakhs from a pax who arrived from Dubai on 23.04.2022. The gold was smuggled in the form of narrow metallic rod type objects concealed inside ladies handbag.@cbic_india @blrcustoms pic.twitter.com/KAPYxRMztm
— Customs-Mangaluru (@Cusmglr) April 23, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.