ಮಂಗಳೂರು ವಿಮಾನ ನಿಲ್ದಾಣ : 2 ಕೋಟಿ ರೂ. ಮೌಲ್ಯದ ಚಿನ್ನ ವಶ
Team Udayavani, Nov 11, 2022, 2:10 PM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ನವೆಂಬರ್ 11 ರಂದು ನಾಲ್ವರು ಪ್ರಯಾಣಿಕರು ಅಕ್ರಮವಾಗಿ ಸಾಗಿಸುತ್ತಿದ್ದ 2.01 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.
ದುಬೈನಿಂದ ಬಂದಿದ್ದ ನಾಲ್ವರನ್ನು ಏರ್ಪೋರ್ಟ್ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
2,01,37,250 ಮೌಲ್ಯದ 3.895 ಕೆಜಿ ತೂಕದ ರೋಢಿಯಮ್ ಲೇಪಿತ ಚಿನ್ನದ ಪಟ್ಟಿಗಳನ್ನು ಅವರ ಟ್ರಾಲಿ ಬ್ಯಾಗ್ಗಳಲ್ಲಿ ಬಚ್ಚಿಟ್ಟಿರುವುದು ಪತ್ತೆ ಮಾಡಲಾಗಿದ್ದು, ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar ಅವರ ಸಂವಿಧಾನ ಖರ್ಗೆ ಕುಟುಂಬಕ್ಕೆ ಅನ್ವಯಿಸುವುದಿಲ್ಲವೇ?: ಬಿಜೆಪಿ
PM Modi; ಮಹಾಕುಂಭದ ಸಂದೇಶ ಏಕತೆ, ಸಮಾಜದಿಂದ ದ್ವೇಷವನ್ನು ಹೊರಹಾಕುವುದು
Vitla; ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ: ದಂಪತಿಗೆ ಗಾಯ, ಬಾಲಕ ಮೃ*ತ್ಯು
ಬರೀ ಹುಂಡಿ ಪೆಟ್ಟಿಗೆಗಳಿಂದ ತುಂಬಿದ ಕೊಟ್ಟೂರೇಶ್ವರ ದೇವಸ್ಥಾನ: ಭಕ್ತರಿಂದ ತೀವ್ರ ಆಕ್ರೋಶ
Udupi: ಸಂಚಾರ ಬದಲಿಸಿದರೂ ಸಮಸ್ಯೆ ಬದಲಾಗಲಿಲ್ಲ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.