ಸ್ವಾತಂತ್ರ್ಯಕ್ಕೆ ಬೆಳ್ತಂಗಡಿಗೆ ಒಲಿದು ಬಂತು ಗೋಲ್ಡನ್ ಬುಕ್ ಆಫ್ ರೆಕಾರ್ಡ್ ಅವಾರ್ಡ್..!

Team Udayavani, Aug 15, 2021, 12:05 PM IST

Golden Book of Record

ಬೆಳ್ತಂಗಡಿ :  75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪ್ರಯುಕ್ತ ಹಮ್ಮಿಕೊಂಡ ದೇಶಭಕ್ತಿ ಗೀತೆ ಸ್ಪರ್ಧೆಯಲ್ಲಿ 5000 ಕ್ಕೂ ಮಿಕ್ಕಿ ಮಂದಿ ಸ್ಪರ್ಧಿಸುವ ಮೂಲಕ ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ.

ಈ ನೆಲೆಯಲ್ಲಿ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ನ  ಪ್ರಶಸ್ತಿಯನ್ನು, ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಏಷ್ಯಾ ಮುಖ್ಯಸ್ಥರಾದ, ಡಾ. ಮನೀಶ್ ವೈಷ್ಣವ್, ಅವರು ಶಾಸಕ ಹರೀಶ್ ಪೂಂಜ ಅವರಿಗೆ 75 ನೇ ಸ್ವಾತಂತ್ರ್ಯ ಸಂಭ್ರಮಾಚರಣೆಯ ಸಂದರ್ಭದಲ್ಲಿ( ಆ. 15, ಆದಿತ್ಯವಾರ) ರಂದು ಬೆಳ್ತಂಗಡಿಯಲ್ಲಿ ಹಸ್ತಾಂತರಿಸಿದರು.

ಇದನ್ನೂ ಓದಿ : 75 ನೇ ಸ್ವಾತಂತ್ರ್ಯ : ಎಲ್ಲಾ ಸೈನಿಕ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಪ್ರವೇಶ: ಮೋದಿ ಉವಾಚ..!

ವಾಟ್ಸ್ಯಾಪ್ ನಂಬರಿಗೆ ಸಾವಿರಾರು ಸಂದೇಶಗಳ ಮೂಲಕ ಸ್ಪರ್ಧಿಗಳು ಹಾಡಿದ ದೇಶಭಕ್ತಿ ಗೀತೆ ತಲುಪಿದ್ದು ಪ್ರತಿಯೊಬ್ಬರ ಸಂದೇಶವನ್ನು ನೋಡಿ, ಸ್ಪರ್ಧಿಗಳ ಆಧಾರ್ ಕಾರ್ಡ್ ಪರಿಶೀಲಿಸಿ 5000ದಲ್ಲಿ  ಬೆಳ್ತಂಗಡಿ ತಾಲೂಕಿಗೆ ಸಂಬಂಧಿಸಿದ 3500 ಸ್ಪರ್ಧಿಗಳನ್ನು ಸ್ಪರ್ಧೆಯ ನಿಯಮಾನುಸಾರ ಗಣನೆಗೆ  ತೆಗೆದುಕೊಳ್ಳಲಾಗಿದೆ.

ಒಂದೇ ತಾಲೂಕಿನ 3500 ಜನರು ಅವರವರ ಮನೆಯಲ್ಲಿ ಆನ್ಲೈನ್ ಮೂಲಕ ದೇಶಭಕ್ತಿಗೀತೆಯನ್ನು  ಹಾಡುವ ಮೂಲಕ ವಿಶ್ವದಾಖಲೆಯ ಮನ್ನಣೆ ಪಡೆದಿದೆ. ಇದು ತಾಲೂಕಿನ ಜನರ ಪ್ರತಿಭೆಗೆ ಸಿಕ್ಕ ಗೌರವವಾಗಿದೆ.

ಇದನ್ನೂ ಓದಿ : ಶಿರ್ವ ಗ್ರಾ.ಪಂ.: ಹೈಮಾಸ್ಟ್‌ ದೀಪ ಉದ್ಘಾಟನೆ

ಟಾಪ್ ನ್ಯೂಸ್

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

Khalisthan

Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

Fraud Case: ಗೂಗಲ್‌ ಪೇ ಮಾಡಿದೆ ಎಂದು ಹೇಳಿ ಮೋಸ

ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

Hebri: ಎನ್‌ಕೌಂಟರ್‌ ತನಿಖೆ ನಡೆಸುವ ಹೆಬ್ರಿ ಪೊಲೀಸ್‌ ಠಾಣೆ ಇಲ್ಲಗಳ ಆಗರ!

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

1-mahayu

Mahayuti ಗೆಲುವು: ಆ್ಯಕ್ಸಿಸ್‌ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.