ಉತ್ತಮ ಆಹಾರ, ವ್ಯಾಯಾಮದಿಂದ ಆರೋಗ್ಯ: ಲೋಬೋ
Team Udayavani, Oct 12, 2017, 11:04 AM IST
ಬಲ್ಮಠ: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಯುವ ರೆಡ್‌ಕ್ರಾಸ್ ಘಟಕ ಹಾಗೂ ಅತ್ತಾವರ ಕೆಎಂಸಿ ಸಹಯೋಗದಲ್ಲಿ ಆರೋಗ್ಯ ತಪಾಸಣ ಕಾರ್ಯಕ್ರಮ ಜರಗಿತು.
ಶಾಸಕ ಜೆ.ಆರ್. ಲೋಬೋ ಉದ್ಘಾಟಿಸಿ ಮಾತನಾಡಿ, ಆರೋಗ್ಯ ಪ್ರತಿಯೊಬ್ಬ ವ್ಯಕ್ತಿಗೂ ಅವಶ್ಯ. ಉತ್ತಮ ಆಹಾರ ಹಾಗೂ ವ್ಯಾಯಾಮ ವ್ಯಕ್ತಿಯನ್ನು ಆರೋಗ್ಯ ವಂತನನ್ನಾಗಿಸುವುದರ ಜತೆಗೆ ಸದೃಢನನ್ನಾಗಿಸುತ್ತದೆ. ಯೋಗ ಆರೋಗ್ಯವಂತ ದೇಹಕ್ಕೆ ಪೂರಕ ಎಂದರು.
ಅತ್ತಾವರ ಕೆಎಂಸಿಯ ವೈದ್ಯಾಧಿಕಾರಿ ಡಾ| ಚಂದ್ರಪ್ರಭಾ ಅವರು ವಿದ್ಯಾರ್ಥಿನಿಯರಲ್ಲಿ ಕಾಣಿಸಿಕೊಳ್ಳುವ ಸಾಮಾನ್ಯ
ಆರೋಗ್ಯ ಸಮಸ್ಯೆ ಹಾಗೂ ಅದಕ್ಕೆ ಕೈಗೊಳ್ಳಬೇಕಾದ ಆಹಾರ ಪದ್ಧತಿ-ಚಿಕಿತ್ಸೆಗಳ ಬಗ್ಗೆ ಮಾಹಿತಿ ನೀಡಿದರು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಪ್ರಭಾಕರ ಮಾತನಾಡಿದರು. ಪ್ರಾಂಶುಪಾಲ ರಮಾನಾಥ ಬಿ. ಅಧ್ಯಕ್ಷತೆ ವಹಿಸಿದ್ದರು. ಯುವ ರೆಡ್‌ಕ್ರಾಸ್ ಘಟಕದ ಸಂಯೋಜಕ ಚಂದ್ರಶೇಖರ ಕೆ. ಸ್ವಾಗತಿಸಿ, ನೀತಾ ವಂದಿಸಿದರು. ದಿವ್ಯಾ ನಿರೂಪಿಸಿದರು.
ನಗರ ಆರೋಗ್ಯ ಕೇಂದ್ರ ಬಂದರು ಹಾಗೂ ಅತ್ತಾವರ ಕೆಎಂಸಿ ವತಿಯಿಂದ ಉಚಿತ ದಂತ, ಕಣ್ಣಿನ ಚಿಕಿತ್ಸೆ, ಸ್ತ್ರೀರೋಗ ಹಾಗೂ ಸಾಮಾನ್ಯ ಆರೋಗ್ಯ ತಪಾಸಣ ಕಾರ್ಯಕ್ರಮ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gangolli: ಬೈಕ್ಗೆ ಕಾರು ಢಿಕ್ಕಿ; ಇಬ್ಬರಿಗೆ ಗಾಯ
Udupi: ಪಿಕಪ್ ವಾಹನ ಢಿಕ್ಕಿ ಹೊಡೆದು ವ್ಯಕ್ತಿ ಗಾಯ
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.