ಗೌರಿ ಹತ್ಯೆ: ಇಂದು ನಾಲ್ವರ ವಿಚಾರಣೆ

Team Udayavani, Jul 30, 2018, 11:00 AM IST

gauri-lankesh.jpg

ಸುಬ್ರಹ್ಮಣ್ಯ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೊಲ್ಲಮೊಗ್ರದ ನಾಲ್ವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ವು ಬೆಂಗಳೂರಿನಲ್ಲಿ ಸೋಮವಾರ ವಿಚಾರಣೆ ನಡೆಸಲಿದೆ. ಗೌರಿ ಹತ್ಯೆ ಸಂಬಂಧ ಬಂಧನದಲ್ಲಿರುವ ಆರೋಪಿಗಳು ನೀಡಿದ ಮಾಹಿತಿ ಆಧಾರದಲ್ಲಿ ಸುಳ್ಯ ತಾಲೂಕಿನ ಕೊಲ್ಲಮೊಗ್ರು ನಿವಾಸಿಗಳಾದ ಮೋಹನ ಚಾಂತಾಳ, ಯತೀಶ್‌ ಮೊಗ್ರ, ಯತೀನ್‌ ಅಂಬೆಕಲ್ಲು, ಕುಮುದಾಕ್ಷ ಜಾಲುಮನೆ ಅವರಿಗೆ ತನಿಖೆಗೆ ಬರುವಂತೆ ಎಸ್‌ಐಟಿ ನೋಟಿಸ್‌ ಜಾರಿ ಮಾಡಿತ್ತು.

ನಾಲ್ವರೂ ನಾಪತ್ತೆ
ಎಸ್‌ಐಟಿ ನೋಟಿಸ್‌ ತಂದ ಮಾಹಿತಿ ತಿಳಿದ ಮೋಹನ ಸಹಿತ ನಾಲ್ವರೂ ನಾಪತ್ತೆಯಾಗಿದ್ದಾರೆ. ಮನೆಮಂದಿಗೂ ಸಂಪರ್ಕಕ್ಕೆ ಸಿಗುತ್ತಿಲ್ಲ. ಸೋಮವಾರ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಬಗ್ಗೆ ಸಂಶಯ ಹೊಂದಲಾಗಿದೆ.

ಕೊಕ್ಕಡದ ವ್ಯಕ್ತಿಯ ವಿಚಾರಣೆ
ಬೆಳ್ತಂಗಡಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ರವಿವಾರ ಕೊಕ್ಕಡ ನಿವಾಸಿ ಜಯರಾಮ ಅವರನ್ನು ವಿಚಾರಣೆ ನಡೆಸಿರೆ. ಈ ವಿಚಾರವನ್ನು ಅವರ ಸಹೋ ದರ ದೃಢಪಡಿಸಿದ್ದಾರೆ. ರವಿ ವಾರ ಬೆಳಗ್ಗೆ ಪೊಲೀಸರು ಮನೆ ಯಿಂದ ಉಪ್ಪಿನಂಗಡಿಗೆ ಕರೆದು ಕೊಂಡು ಹೋಗಿ ವಿಚಾರಣೆ ನಡೆಸಿ ಬಳಿಕ ಬಿಟ್ಟಿ¨ªಾರೆ. ಆದರೆ ಎಲ್ಲಿಯ ಪೊಲೀಸರು ವಿಚಾ ರಣೆ ನಡೆಸಿªಾರೆ ಎಂಬುದು ಗೊತ್ತಿಲ್ಲ. ಆತ ದೊಡ್ಡ ಮಟ್ಟದಲ್ಲಿ ಯಾವುದೇ ಸಂಘಟನೆಗಳಲ್ಲಿ ಗುರುತಿಸಿ ಕೊಂಡವ ನಲ್ಲ ಎಂದು ತಿಳಿಸಿ¨ರೆ.ಪೊಲೀಸರು ಈ ಕುರಿತು ಯಾವುದೇ ಮಾಹಿತಿ ನೀಡಿಲ್ಲ.

ಟಾಪ್ ನ್ಯೂಸ್

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳ್ಳಾರೆ: ಯುವಕನ ಮೇಲೆ ಹಲ್ಲೆ; ಆರೋಪ

Sullia ಬೆಳ್ಳಾರೆ: ಯುವಕನ ಮೇಲೆ ಹಲ್ಲೆ; ಆರೋಪ

1

Puttur-ಸುಬ್ರಹ್ಮಣ್ಯ; 4 ರೈಲ್ವೇ ಮೇಲ್ಸೇತುವೆ

14

Belthangady: ವಾರದ ಹಿಂದೆ ನಾಪತ್ತೆಯಾಗಿದ್ದ ಅನ್ಯಕೋಮಿನ ಜೋಡಿ ವಿವಾಹ

Puttur: ಅಂತಾರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

Puttur: ಅಂತಾರಾಜ್ಯ ಮನೆ ಕಳ್ಳನ ಬಂಧನ ಲಕ್ಷಾಂತರ ರೂ. ಮೌಲ್ಯದ ಸೊತ್ತು ವಶ

DH-Heggade

Dharmasthala: ಜನಜಾಗೃತಿ ವೇದಿಕೆ ನೂರಾರು ಕವಲಿರುವ ವೃಕ್ಷ: ಡಾ.ಹೇಮಾವತಿ ಹೆಗ್ಗಡೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.