ರಸಗೊಬ್ಬರ ವಿತರಣೆ 


Team Udayavani, Jan 4, 2018, 11:18 AM IST

3-Jan-8.jpg

ಬೋಳಿಯಾರ್‌: ಸರಕಾರ ಹಲವಾರು ಯೋಜನೆಗಳನ್ನು ರೈತರಿಗಾಗಿಯೇ ಜಾರಿಗೊಳಿಸಿದ್ದರೂ ಮಾಹಿತಿ ಕೊರತೆಯಿಂದ ಸವಲತ್ತು ಪಡೆಯುವಲ್ಲಿ ವಿಫಲರಾಗುತ್ತಿದ್ದಾರೆ ಎಂದು ಕಲ್ಪವೃಕ್ಷ ಬೆಳೆಗಾರರ ಸಂಘದ ಅಧ್ಯಕ್ಷ ಪ್ರಶಾಂತ ಗಟ್ಟಿ ಅಮ್ಮೆಂಬಳ ಅಭಿಪ್ರಾಯಪಟ್ಟರು.

ಕಲ್ಪವೃಕ್ಷ ಬೆಳೆಗಾರರ ಸಂಘದ ವತಿಯಿಂದ ಬೋಳಿಯಾರ್‌ನಲ್ಲಿ ಕೇಂದ್ರ ಸರಕಾರದ ತೆಂಗು ಕೃಷಿ ಮಂಡಳಿಯ ಕೃಷಿ ಮತ್ತು ರೈತರ ಕಲ್ಯಾಣ ಮಂತ್ರಾಲಯದಿಂದ ಉಚಿತವಾಗಿ ರೈತರಿಗೆ ಕೊಡಮಾಡುವ ರಸಗೊಬ್ಬರ ವಿತರಣೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಲ್ಪವೃಕ್ಷ ಬೆಳೆಗಾರರ ಸಂಘ ಆರಂಭಿಸುವ ಮೂಲಕ ಗ್ರಾಮದ ಕೃಷಿಕರಿಗೆ ಸರಕಾರಿ ಸವಲತ್ತು ದೊರಕುವಂತೆ ಮಾಡಲಾಗುತ್ತಿದ್ದು, ಈ ಬಾರಿ 6.50 ಲಕ್ಷ ರೂ. ಮೌಲ್ಯದ ರಸಗೊಬ್ಬರ ವಿತರಿಸಲಾಗುತ್ತಿದೆ ಎಂದರು.

ಸಂಕಷ್ಟದಲ್ಲಿ ರೈತರು
ಫಲಾನುಭವಿಗಳಿಗೆ ರಸಗೊಬ್ಬರ ವಿತರಿಸಿದ ಬೋಳಿಯಾರ್‌ ಗ್ರಾಮ ಪಂಚಾಯತ್‌ ಅಧ್ಯಕ್ಷ ಸತೀಶ್‌ ಆಚಾರ್ಯ ಮಾತನಾಡಿ, ಎಲ್ಲೆಡೆ ರೈತರು ಸಂಕಷ್ಟದಲ್ಲಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದ್ದು, ಆತ್ಮಹತ್ಯೆ ಪ್ರಕರಣವೂ ನಡೆಯುತ್ತಿದೆ. ಬೋಳಿಯಾರ್‌ ಗ್ರಾಮದಲ್ಲೂ ಸಾಕಷ್ಟು ರೈತರಿದ್ದು, ಮಾಹಿತಿ ಕೊರತೆಯಿಂದ ಹಿಂದುಳಿದಿದ್ದರು. ಇದೀಗ ಪ್ರಶಾಂತ ಗಟ್ಟಿ ಅವರ ನೇತೃತ್ವದಲ್ಲಿ ಸಂಘದ ಮುಖಾಂತರ ಸರಕಾರಿ ಸವಲತ್ತು ಪಡೆಯುವಂತಾಗಿದೆ ಎಂದರು.

ಪ್ರಗತಿಪರ ಕೃಷಿಕ ಜಯರಾಮ ಸಾಂತ ಬೋಳಿಯಾರುಗುತ್ತು ಮಾತನಾಡಿ, ಕೆಲವು ವರ್ಷಗಳಿಂದ ಗ್ರಾಮದ ರೈತರು ವಿವಿಧ ಸಮಸ್ಯೆಯಿಂದಾಗಿ ತೆಂಗು ಬೆಳೆಯಿಂದ ಬೇಸರಗೊಂಡಿದ್ದರು. ಆದರೆ ಸಂಘ ಸ್ಥಾಪನೆ ಬಳಿಕ ರೈತರಲ್ಲಿ ಹೊಸ ಉತ್ಸಾಹ ಮೂಡಿದ್ದು, ರೈತರಲ್ಲಿ ಜಾಗೃತಿ ಮೂಡಿಸಿ ಸವಲತ್ತು ಒದಗಿಸುವಲ್ಲಿ ಸಂಘ ಯಶಸ್ವಿಯಾಗಿದೆ ಎಂದರು. ಗ್ರಾಮ ಪಂಚಾಯತ್‌ ಸದಸ್ಯ ರೋಹಿನಾಥ್‌, ಕೃಷಿಕರಾದ ಜೋಕಿಂ ಲೂವೀಸ್‌ ಧರ್ಮತೋಟ, ಚಂದ್ರಹಾಸ ಅಡಪ ಇನ್ನಿತರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 65 ರೈತರಿಗೆ ರಸಗೊಬ್ಬರ ವಿತರಿಸಲಾಯಿತು

ಪ್ರತೀ ಗ್ರಾಮದಲ್ಲೂ ಸಂಘ
ಸಂಘ ಸ್ಥಾಪನೆ ಬಳಿಕ ಎರಡನೇ ಕಾರ್ಯಕ್ರಮ ಇದಾಗಿದೆ. ಪ್ರತೀ ಗ್ರಾಮದಲ್ಲೂ ಸಂಘ ಸ್ಥಾಪನೆಯಾಬೇಕು. 13 ಸಂಘಗಳು ಸಿಕ್ಕರೆ ಒಂದು ಫೆಡರೇಶನ್‌ ರೂಪುಗೊಳಿಸಬಹುದಾಗಿದ್ದು, ತೆಂಗು ಬೋರ್ಡ್‌ ಕಂಪನಿ ಎನ್ನುವ ಮಾನ್ಯತೆ ಸಿಕ್ಕಿ ತೆಂಗು ಬೆಳೆಗಾರರ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಪ್ರಶಾಂತ್‌ ಗಟ್ಟಿ ಹೇಳಿದರು.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru: ಹೈಡ್ರೋ ವೀಡ್‌ ಗಾಂಜಾ ಸಹಿತ ಓರ್ವನ ಬಂಧನ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆMangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Mangaluru ಕಮಿಷನ್‌ ಆಮಿಷವೊಡ್ಡಿ 9 ಲ. ರೂ. ವಂಚನೆ

Kulai: ನೀರುಪಾಲಾದವರ ಶವ ಹಸ್ತಾಂತರ

Kulai: ನೀರುಪಾಲಾದವರ ಶವ ಹಸ್ತಾಂತರ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.