ಮೂಡಬಿದಿರೆಗೆ ‘ಸರಕಾರಿ ಶಾಲೆ ಉಳಿಸಿ ಅಭಿಯಾನ ರಥ’
Team Udayavani, Sep 6, 2018, 12:03 PM IST
ಮೂಡಬಿದಿರೆ: ಬಂಟ್ವಾಳ ಮೂಡನಡುಗೋಡು ಗ್ರಾಮದ ಕರೆಂಕಿ ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್ ಆಯೋಜಿಸಿರುವ ‘ರಾಜ್ಯದ ಸರಕಾರಿ ಶಾಲೆ ಉಳಿಸಿ ಅಭಿಯಾನ ರಥ ಯಾತ್ರೆಯು ಬುಧವಾರ ಮೂಡಬಿದಿರೆಗೆ ಆಗಮಿಸಿತು. ಮೂಡಬಿದಿರೆ ಶಾಸಕ ಉಮಾನಾಥ ಕೋಟ್ಯಾನ್, ತಹಶೀಲ್ದಾರ್ ರಶ್ಮಿ, ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ ಎಸ್.ಎಂ. ಅವರು ಅರಮನೆ ಬಾಗಿಲು ಬಳಿಯಿರುವ ಪದ್ಮಾವತಿ ಕಲಾ ಮಂದಿರದ ಬಳಿಕ ರಥವನ್ನು ಬರ ಮಾಡಿಕೊಂಡರು.
ಶ್ರೀದುರ್ಗಾ ಫ್ರೆಂಡ್ಸ್ ಕ್ಲಬ್ ಅಧ್ಯಕ್ಷ ಪ್ರಕಾಶ್ ಅಂಚನ್, ಸದಸ್ಯರಾದ ಪುರುಷೋತ್ತಮ ಅಂಚನ್, ಸಂದೀಪ್ ಸಾಲ್ಯಾನ್, ಪುರುಷೋತ್ತಮ ಸಾಲ್ಯಾನ್, ರಾಮಚಂದ್ರ ಕರೆಂಕಿ, ವಿಠ್ಠಲ ಡಿ.ಅಮೀನ್, ನವೀನ್ ಸೇಸಗುರಿ, ನಾಗೇಶ್ ಕರೆಂಕಿ, ಪ್ರವೀಣ್ ಅಲಂಗಾರು, ನವೀನ್ ಪಾಣೆ ಮಂಗಳೂರು, ಉದಯ ಕುಮಾರ್, ದೀಪಕ್ ಸಾಲ್ಯಾನ್, ಮೂಡಬಿದಿರೆ ಕ್ಷೇತ್ರ ಶಿಕ್ಷಕರ ವಿವಿಧ ಸಂಘಗಳ ಪದಾಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.