ಕುಸಿಯುವ ಹಂತದಲ್ಲಿ ಸರಕಾರಿ ಬಾವಿ
Team Udayavani, Jul 25, 2018, 12:21 PM IST
ಬೆಳ್ತಂಗಡಿ : ವಿಪರೀತ ಮಳೆಯಿಂದಾಗಿ ಮುಂಡಾಜೆ ಗ್ರಾಮದ ಕಾಂತ್ ಪಾಲುನಲ್ಲಿರುವ ಸರಕಾರಿ ಬಾವಿಯ ಕಟ್ಟೆ ಕುಸಿಯುವ ಹಂತದಲ್ಲಿದ್ದು, ಮುಂಜಾಗ್ರತ ಕ್ರಮವಾಗಿ ಮುಂಡಾಜೆ ಗ್ರಾಮ ಪಂಚಾಯತ್‌ನವರು ಬಾವಿಯಿಂದ ನೀರು ಸೇದುವುದನ್ನು ನಿಷೇಧಿಸಿ ಸೂಚನಾ ಫಲಕವನ್ನು ಅಳವಡಿಸಿದ್ದಾರೆ.
ಬಾವಿಯ ಸುತ್ತಲು ಮಣ್ಣು ಕುಸಿಯುವ ಸ್ಥಿತಿಯಲ್ಲಿದೆ. ಪರಿಸರದವರು ಈ ಬಾವಿಯ ನೀರನ್ನು ಆಶ್ರಯಿಸಿದ್ದರು. ಜತೆಗೆ ನಳ್ಳಿ ನೀರಿನ ಸಂಪರ್ಕವೂ ಇರುವುದರಿಂದ ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗಿಲ್ಲ. ಮಳೆಗಾಲ ಮುಗಿದ ಬಳಿಕ ಸೂಕ್ತ ನಿರ್ವಹಣೆಯನ್ನು ಮಾಡಬೇಕಾಗಿದ್ದು, ಅಲ್ಲಿಯವರೆಗೆ ಯಾರೂ ಬಾವಿಯ ಬಳಿಗೆ ತೆರಳದಂತೆ ಸೂಚನಾ ಫಲಕ ಹಾಕಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Parliament Winter Session: ಇಂದಿನಿಂದ ಸಂಸತ್ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ
ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.