ವಿದ್ಯಾರ್ಥಿಗಳೇ ಯಶಸ್ಸು ಕನಸಲ್ಲ : ಯಾದವ
Team Udayavani, May 23, 2019, 6:00 AM IST
ಸುರತ್ಕಲ್: ಯಶಸ್ಸು ಕನಸಲ್ಲ. ಯಶಸ್ಸನ್ನು ಗಳಿಸುವಲ್ಲಿ ಛಲ ಬಲದೊಂದಿಗೆ ಗುರಿಯನ್ನು ಸಾ ಸುವವರಾಗಿ ಎಂದು ಒರಿಯಂಟಲ್ ಇನ್ಶೂರೆನ್ಸ್ ಕಂಪೆನಿಯ ಪ್ರಬಂಧಕ ಯಾದವ ದೇವಾಡಿಗ ಹೇಳಿದರು.
ಗೋವಿಂದದಾಸ ಪ.ಪೂ. ಕಾಲೇಜಿನ 2019 20ರ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಾಹಿತಿ ಕಾರ್ಯಾಗಾರದಲ್ಲಿ ಹಿಂದೂ ವಿದ್ಯಾದಾಯಿನಿ ಸಂಘದ ಕಾರ್ಯದರ್ಶಿಗಳಾದ ಎಂ. ವೆಂಕಟ್ರಾವ್ ಕಾಲೇಜಿನ ಬಗ್ಗೆ ಮಾಹಿತಿ ನೀಡಿದರು. ಆಡಳಿತಾತ್ಮಕ ನಿರ್ದೇಶಕರಾದ ಪ್ರೊಣ ವೈ.ವಿ. ರತ್ನಾಕರರಾವ್ ಅವರು ಜೀವನದಲ್ಲಿ ಶಿಸ್ತು ಮತ್ತು ನಿಯಮ ಬದ್ಧ ಕಲಿಕಾ ವಿಧಾನದ ಬಗ್ಗೆ ತಿಳಿಸಿದರು.
ಸತೀಶ್ ಸದಾನಂದ ತರಬೇತಿ ಕಾರ್ಯ ಕ್ರಮದ ಬಗ್ಗೆ ವಿವರಿಸಿದರು. ಕಾಲೇಜಿನ ಆರೋಗ್ಯ ಸಲಹೆಗಾರರಾದ ಡಾಣ ಗೀತಾ ಶರತ್ ಅವರು ವಿದ್ಯಾರ್ಥಿಗಳ ಮನೋ ವೈಜ್ಞಾನಿಕತೆಯ ಬಗ್ಗೆ ತಿಳಿಸಿದರು.
ಪ್ರಾಂಶುಪಾಲ ಪ್ರೊಣ ಕೃಷ್ಣಮೂರ್ತಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ದ್ವಿತೀಯ ಪಿಯುಸಿಯಲ್ಲಿ ಅತ್ಯ ಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಾದ ದೀಪಾ ಬಾಳಿಗ, ರಶ್ಮಿ ಜೆ. ಅಂಚನ್, ನಿಪುಣ್ ಆರ್. ಸಾಲ್ಯಾನ್ ಕಾಲೇಜಿನಲ್ಲಿ ಬಗ್ಗೆ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.