ನೌಕರರ ಮುಷ್ಕರ : ಗ್ರಾಮ ಪಂಚಾಯತ್‌ ಸೇವೆಯಲ್ಲಿ ವ್ಯತ್ಯಯ

Team Udayavani, Dec 20, 2022, 8:10 AM IST

ನೌಕರರ ಮುಷ್ಕರ : ಗ್ರಾಮ ಪಂಚಾಯತ್‌ ಸೇವೆಯಲ್ಲಿ ವ್ಯತ್ಯಯ

ಮಂಗಳೂರು/ಉಡುಪಿ : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯದ ಗ್ರಾಮ ಪಂಚಾಯತ್‌ಗಳ ನೌಕರರು ಸೋಮವಾರದಿಂದ ಬೆಳಗಾವಿಯ ಸುವರ್ಣ ಸೌಧದ ಮುಂದೆ ಮುಷ್ಕರ, ಪ್ರತಿಭಟನೆ ಆರಂಭಿಸಿರುವ ಹಿನ್ನೆಲೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳ ಗ್ರಾ.ಪಂ.ಗಳಲ್ಲಿಯೂ ಕೆಲವು ಸಾರ್ವಜನಿಕ ಸೇವೆಗಳಿಗೆ ಭಾಗಶಃ ತೊಡಕಾಯಿತು.

ಬಿಲ್‌ ಸಂಗ್ರಹ, ಮನೆ ನಿರ್ಮಾಣ ಜಿಪಿಎಸ್‌, ಪರವಾನಿಗೆ ಮೊದಲಾದ ಸೇವೆಗಳಲ್ಲಿ ವ್ಯತ್ಯಯವಾಗಿದೆ.

“ಸಾರ್ವಜನಿಕ ಸೇವೆಗಳಿಗೆ ತೊಡಕಾಗದಂತೆ ಮುಷ್ಕರದಲ್ಲಿ ಪಾಲ್ಗೊಳ್ಳುವಂತೆ ನೌಕರರಿಗೆ ಮನವಿ ಮಾಡಿದ್ದೆವು. ಅದರಂತೆ ಕೆಲವರು ಸೇವೆಗೆ ಲಭ್ಯರಿದ್ದರು. ಹಾಗಾಗಿ ಹೆಚ್ಚಿನ ಸಮಸ್ಯೆ ಆಗಿಲ್ಲ’ ಎಂದು ಉಭಯ ಜಿ.ಪಂ. ಸಿಇಒಗಳಾದ ಡಾ| ಕುಮಾರ್‌ ಮತ್ತು ಎಚ್‌. ಪ್ರಸನ್ನ ತಿಳಿಸಿದ್ದಾರೆ.

ಗ್ರಾ.ಪಂ. ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕ್ಲರ್ಕ್‌/ ಕ್ಲರ್ಕ್‌ ಕಮ್‌ ಡಿಇಓ, ಬಿಲ್‌ ಕಲೆಕ್ಟರ್‌ ಹಾಗೂ ಡಾಟ ಎಂಟ್ರಿ ಅಪರೇಟರ್‌ಗಳಿಗೆ ಸಿ ದರ್ಜೆ ಸ್ಥಾನಮಾನ ಮತ್ತು ಅಟೆಂಡರ್‌, ಕ್ಲೀನರ್‌, ವಾಟರ್‌ಮ್ಯಾನ್‌/ ಪಂಪುಚಾಲಕ ಇತ್ಯಾದಿ ವೃಂದದವರಿಗೆ ಡಿ ದರ್ಜೆ ಸ್ಥಾನಮಾನ ನೀಡಬೇಕು. ನಗರ ಮತ್ತು ಪಟ್ಟಣ ಪಂಚಾಯತ್‌ನಂತೆ ಸೇವಾ ನಿಯಮಾವಳಿ, ವೇತನ ಶ್ರೇಣಿ ನಿಗದಿಪಡಿಸಬೇಕು. ಪಂಚಾಯತ್‌ ನೌಕರರಿಗೆ ಅವರ ವಿದ್ಯಾರ್ಹತೆ ಮತ್ತು ವಯೋಮಿತಿಯನ್ನು ಪರಿಗಣಿಸದೇ ಹಾಗೂ ಪಂಚಾಯತ್‌ಗಳಲ್ಲಿ ಹುದ್ದೆಗಳ ಗರಿಷ್ಟ ಮಿತಿಯನ್ನು ನಿಗದಿಪಡಿಸದೇ ಜಿ.ಪಂ.ನಿಂದ ಅನುಮೋದನೆ ನೀಡಬೇಕು ಸೇರಿದಂತೆ ಹತ್ತಾರು ಬೇಡಿಕೆಗಳನ್ನು ವಿಧಿಸಲಾಗಿದೆ.

ಎನ್‌ಪಿಎಸ್‌ ನೌಕರರ ಮುಷ್ಕರ
ಇದೇ ವೇಳೆ ಅತ್ತ ಕರ್ನಾಟಕ ರಾಜ್ಯ ಸರಕಾರಿ ಎನ್‌ಪಿಎಸ್‌ ನೌಕರರ ಸಂಘವೂ ನಿಶ್ಚಿತ ಪಿಂಚಣಿಗಾಗಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ “ಮಾಡು ಇಲ್ಲವೆ ಮಡಿ’ ಹೋರಾಟಕ್ಕೆ ಕರೆ ಕೊಟ್ಟಿದ್ದು, ಇದರಲ್ಲಿ ಆರೋಗ್ಯ, ಕಂದಾಯ ಇಲಾಖೆ ಸಿಬಂದಿ, ಪಿಡಿಒಗಳು, ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೇವೆ ನಡೆಸುತ್ತಿರುವ ಹೆಚ್ಚಿನ ಸಿಬಂದಿ ಭಾಗವಹಿಸಿರುವ ಕಾರಣ ಪಂಚಾಯತ್‌ ಆಡಳಿತ ವ್ಯವಸ್ಥೆಗೆ ತೀವ್ರ ತೊಡಕು ಉಂಟಾಗಿದೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ : ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Kumbhashi: ರಾ.ಹೆ.66 ಭೀಕರ ರಸ್ತೆ ಅಪಘಾತ: ಪ್ರಾಣಾಪಾಯದಿಂದ ಪಾರಾದ ಗಾಯಾಳುಗಳು !

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.