ಬಡ ವರ್ಗದ ಏಳಿಗೆಗೆ ಅನುದಾನ: ಶಾಸಕ ಬಾವಾ
Team Udayavani, Oct 29, 2017, 11:16 AM IST
ಬೈಕಂಪಾಡಿ: ಇಲ್ಲಿನ ಅಂಗರಗುಂಡಿ ಪ್ರದೇಶವು ಹೆದ್ದಾರಿ ಹಾಗೂ ನಗರಕ್ಕೆ ಹತ್ತಿರವಿರುವ ಪ್ರದೇಶವಾಗಿದ್ದು, ಮೂಲಸೌಕರ್ಯ ಸಹಿತ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಅನುದಾನ ಒದಗಿಸಲಾಗಿದೆ ಎಂದು ಶಾಸಕ ಮೊಯಿದಿನ್ ಬಾವಾ ಹೇಳಿದರು.
ಬೈಕಂಪಾಡಿಯ ಅಂಗರಗುಂಡಿಯಲ್ಲಿ ಕಾಂಕ್ರಿಟ್ ರಸ್ತೆಯನ್ನು ಜನಸಂಚಾರಕ್ಕೆ ಮುಕ್ತಗೊಳಿಸಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ನುಡಿದಂತೆ ನಡೆಯುತ್ತಿದ್ದು, ಬಡ ವರ್ಗದ ಏಳಿಗೆಗಾಗಿ ಸಾವಿರಾರು ಕೋ.ರೂ. ಅನುದಾನ ಒದಗಿಸಿದೆ ಎಂದರು.
ಸ್ಥಳೀಯರ ಸಹಕಾರ ಅಗತ್ಯ
ಸ್ಥಳೀಯ ಕಾರ್ಪೊರೇಟರ್ ಪುರುಷೋತ್ತಮ ಚಿತ್ರಾಪುರ ಮಾತನಾಡಿ, ಸ್ಥಳೀಯ ಪ್ರದೇಶದ ಅಭಿವೃದ್ಧಿಗೆ ಸಾರ್ವಜನಿಕರ
ಸಹಕಾರವಿದ್ದಾಗ ತ್ವರಿತವಾಗಿ ಕಾಮಗಾರಿ ಕೈಗೊಳ್ಳಲು ಸಾಧ್ಯವಾಗುತ್ತದೆ ಎಂದರು. ಕಾರ್ಪೊರೇಟರ್ ಕುಮಾರ್ ಮೆಂ
ಡನ್, ಉದ್ಯಮಿ ಅಸ್ಗರ್ ಆಲಿ, ಜಮಾತ್ ಅಧ್ಯಕ್ಷ ನಾಸೀರ್ ಲಕ್ಕಿಸ್ಟಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೇಶವ ಸನಿಲ್, ಹ್ಯಾರಿಸ್ ಬೈಕಂಪಾಡಿ, ಇಲ್ಯಾಸ್, ಸೈದುದ್ದಿನ್, ರಾಜ ಬಂಗೇರ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.