ಸಮಸ್ಯೆಗೆ ಹೆದರದೇ ತರಕಾರಿ ಬೆಳೆಯಿರಿ :ರಾಮ್‌ಕಿಶೋರ್‌

Team Udayavani, Dec 1, 2017, 4:40 PM IST

30-Dec-15.jpg

ವಿಟ್ಲ : ಇಂದು ತರಕಾರಿ ಬೆಳೆಯುವವರು ಕಡಿಮೆ. ಮಾರುಕಟ್ಟೆಗೆ ತೆರಳಿ ಖರೀದಿಸುವವರೇ ಹೆಚ್ಚು. ಕಾರಣ ಕೀಟ ಬಾಧೆ, ತರಕಾರಿ ಬೆಳೆ ಕಡಿಮೆ ಇತ್ಯಾದಿ ಸಮಸ್ಯೆಗಳು. ಆದರೆ ಎಲ್ಲರೂ ಸಮಸ್ಯೆಗಳಿಗೆ ಹೆದರಿ ತರಕಾರಿ ಬೆಳೆಯದೇ ಇರುವುದು ಸರಿಯಲ್ಲ ಎಂದು ವಿಟ್ಲ ಪಿಂಗಾರ ಸಂಸ್ಥೆಯ ಅಧ್ಯಕ್ಷ ರಾಮ್‌ಕಿಶೋರ್‌ ಮಂಚಿ ಅಭಿಪ್ರಾಯಪಟ್ಟರು.

ಅವರು ಗುರುವಾರ ಬಂಟ್ವಾಳ ತಾ| ತೋಟಗಾರಿಕೆ ಇಲಾಖೆ, ದ.ಕ.ಜಿ.ಪಂ. ವತಿಯಿಂದ ವಿಟ್ಲ ಪ.ಪಂ.ಸಭಾಭವನದಲ್ಲಿ 2017-18ನೇ ಸಾಲಿನಲ್ಲಿ ತಾರಸಿ, ತೋಟ, ಕೈತೋಟ ಉತ್ತೇಜನ ಕಾರ್ಯಕ್ರಮದಡಿ ರೈತರಿಗೆ ಆಯೋಜಿ ಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು. ಪ್ರತಿಯೊಂದು ಸಮಸ್ಯೆಗೂ ಪರಿಹಾರವಿದ್ದೇ ಇದೆ. ಆದುದರಿಂದ ಸಮಸ್ಯೆ ಎದುರಿಸಿ, ಪ್ರತಿ ಯೊಬ್ಬರೂ ತರಕಾರಿ ಬೆಳೆಯಬೇಕು ಎಂದವರು ತಿಳಿಸಿದರು.

ವಿಪಕ್ಷ ನಾಯಕ ಅಶೋಕ ಕುಮಾರ್‌ ಶೆಟ್ಟಿ ಮಾತನಾಡಿ ಸರಕಾರ ಮತ್ತು ತೋಟಗಾರಿಕೆ ಇಲಾಖೆಯ ಈ ಕಾರ್ಯಕ್ರಮವನ್ನು ಸರಿಯಾಗಿ ಪ್ರಚಾರ ಮಾಡಬೇಕು. ಕಾಟಾಚಾರಕ್ಕೆಕಾರ್ಯಕ್ರಮ ಎನಿಸಿಕೊಳ್ಳುವ ಬದಲಾಗಿ ಕೃಷಿಕರು ಇದರ ಉಪಯೋಗ ಪಡೆದು ಕೊಳ್ಳುವಂತಾಗಬೇಕು. ರೈತರಿಗೆ ಈ ಯೋಜನೆ ತಲುಪಬೇಕು. ಮುಂದಿನ ಕಾರ್ಯಕ್ರಮ ಆಯೋಜಿಸುವುದಾದಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಾಯೀ ಸಮಿತಿ ಅಧ್ಯಕ್ಷ ವಿ.ರಾಮದಾಸ ಶೆಣೈ ಅವರು ಮಾತನಾಡಿ 5, 10 ಸೆಂಟ್ಸ್‌ ಭೂಮಿ, ತಾರಸಿ ಮನೆ ಹೊಂದಿದವರು ತರಕಾರಿ ಬೆಳೆಯುವುದನ್ನು ಅರಿತುಕೊಳ್ಳಬೇಕು. ಆಗ ತುಟ್ಟಿಯಾದ ತರಕಾರಿಯನ್ನು ಕಡಿಮೆ ಬೆಲೆಯಲ್ಲಿ ನಾವೇ ಪಡೆಯುವಂತಾಗುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಹಾರ್ಟಿ ಕ್ಲಿನಿಕ್‌ ವಿಷಯತಜ್ಞೆ ರಿಷಲ್‌ ಡಿ’ಸೋಜಾ ಮಾತನಾಡಿ ಗಿಡಗಳನ್ನು ಗಾಳಿ ಮತ್ತು ತೇವಾಂಶ ವಾತಾವರಣದಲ್ಲಿ ಮಣ್ಣಿಲ್ಲದೇ ಬೆಳೆಸುವ ವಿಧಾನ, ಕೃತಕಪೋಷಕಾಂಶ ನೀಡಿ ಗಿಡ ಬೆಳೆಸುವ ವಿಧಾನಗಳ ಬಗ್ಗೆ ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ದಿನೇಶ್‌ ಸ್ವಾಗತಿಸಿ, ವಂದಿಸಿದರು.

ಸಾವಯವ ತರಕಾರಿ ಬೆಳೆಯಿರಿ
ಇಂದು ನಾವೆಲ್ಲರೂ ತಿನ್ನುವ ವಿಷಯುಕ್ತ ತರಕಾರಿಗಳ ಬದಲಾಗಿ ಸಾವಯವ, ಆರೋಗ್ಯಯುಕ್ತ ತರಕಾರಿ ಬೆಳೆಯಬೇಕು. ತೋಟಗಾರಿಕೆ ಲಾಖೆಯವರು ಕನಿಷ್ಠ ಜಾಗದಲ್ಲಿ ತರಕಾರಿ ಬೆಳೆಯುವ ವಿಧಾನ ತಿಳಿಸಿಕೊಡುತ್ತಾರೆ. ಅದನ್ನು ಕೃಷಿಕರು ಸದುಪಯೋಗಪಡಿಸಬೇಕು.
–  ಅರುಣ್‌ ಎಂ.ವಿಟ್ಲ,
   ವಿಟ್ಲ ಪ.ಪಂ.ಅಧ್ಯಕ್ಷ

ಟಾಪ್ ನ್ಯೂಸ್

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Sullia: ಚಿನ್ನ ಕಳ್ಳತನ ಪ್ರಕರಣ: ಇಬ್ಬರು ಪೊಲೀಸರ ವಶಕ್ಕೆ

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

Puttur: ಅತ್ಯಾ*ಚಾರ ಪ್ರಕರಣ: ಆರೋಪಿಗೆ ಜಾಮೀನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.