Gulf – Mangaluru; ವಿಮಾನ ಯಾನದರ ದುಪ್ಪಟ್ಟು !
Team Udayavani, Mar 27, 2024, 7:05 AM IST
ಮಂಗಳೂರು: ಕರಾವಳಿ ಭಾಗದಿಂದ ಗಲ್ಫ್ ರಾಷ್ಟ್ರಗಳ ನಡುವಿನ ವಿಮಾನಯಾನ ಟಿಕೆಟ್ ದರ ಬಹಳಷ್ಟು ಏರಿಕೆಯಾಗಿದೆ.
ಶಿಕ್ಷಣ ಸಂಸ್ಥೆಗಳ ವಾರ್ಷಿಕ ಬೇಸಗೆ ರಜೆ, ಈಸ್ಟರ್, ರಮ್ಜಾನ್ ಮುಂತಾದ ವಿಶೇಷ ಸಂದರ್ಭಗಳಲ್ಲಿ ಗಲ್ಫ್ ರಾಷ್ಟ್ರಗಳಲ್ಲಿರುವವರು ತಾಯ್ನಾಡಿಗೆ ಮರಳುತ್ತಾರೆ. ಇದೇ ಅವಧಿಯಲ್ಲಿ ವಿಮಾನ ಟಿಕೆಟ್ ದರ ವನ್ನು ಕೂಡ ಏರಿಕೆ ಮಾಡಿರುವುದು ಕರಾವಳಿ ಭಾಗದ ಪ್ರಯಾಣಿಕರಿಗೆ ಆರ್ಥಿಕ ಹೊಡೆತ ನೀಡಿದೆ.
ಕೊಲ್ಲಿ ರಾಷ್ಟ್ರಗಳಿಗೆ ಸಾಮಾನ್ಯವಾಗಿ ಟಿಕೆಟ್ ದರ 17ರಿಂದ 20 ಸಾವಿರ ರೂ. ಇರುತ್ತದೆ. ಆದರೆ ಇತ್ತೀಚೆಗೆ ದುಪ್ಪಟ್ಟಾಗಿದೆ. ದಮಾಮ್, ದುಬಾೖ, ಅಬುಧಾಬಿ, ದೋಹಾ ದಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬರುವವರು ಟೆಕೆಟ್ ಗಾಗಿ ಬರೋಬ್ಬರಿ 50 ಸಾವಿರ ರೂ. ಪಾವತಿಸಬೇಕಾಗಿದೆ.
ರಜಾ ಅವಧಿಯಲ್ಲಿ ಟಿಕೆಟ್ ದರ ಏರಿಕೆಯಿಂದ ಗಲ್ಫ್ ರಾಷ್ಟ್ರಗಳಲ್ಲಿ ಸಣ್ಣ ಆದಾಯದ ಉದ್ಯೋಗ ದಲ್ಲಿ ತೊಡಗಿಕೊಂಡಿರುವ ಜನರು ಹಾಗೂ ಅವರ ಕುಟುಂಬ ಸದಸ್ಯರಿಗೆ ಆರ್ಥಿಕ ಹೊಡೆತ ನೀಡಿ ದಂತಾಗಿದೆ. ಟಿಕೆಟ್ ದರ ಹೆಚ್ಚಳದಿಂದಾಗಿ ಕರಾವಳಿ ಮೂಲದ ಬಹುತೇಕ ಮಂದಿಗೆ ತೊಂದರೆ ಯಾಗುತ್ತಿದೆ ಎಂಬ ದೂರು ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
MUST WATCH
ಹೊಸ ಸೇರ್ಪಡೆ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.