ಗುರುಪುರ ಸೇತುವೆೆ: ವಾಹನ ಸಂಚಾರ ಬದಲು
Team Udayavani, Jun 28, 2018, 4:05 AM IST
ಮಂಗಳೂರು: ಗುರುಪುರ ಸೇತುವೆ ತುರ್ತು ನಿರ್ವಹಣೆ ಕಾಮಗಾರಿ ಪ್ರಯುಕ್ತ ಜೂ. 28ರಂದು ಬೆಳಗ್ಗೆ 5 ಗಂಟೆಯಿಂದ 10 ಗಂಟೆಯ ವರೆಗೆ ಸೇತುವೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.
ಈ ಸಮಯದಲ್ಲಿ ವಾಹನಗಳು ವಾಮಂಜೂರು- ಪಚ್ಚನಾಡಿ-ಬೋಂದೆಲ್- ಕಾವೂರು-ಬಜಪೆ-ಕೈಕಂಬ ಮಾರ್ಗದಲ್ಲಿ ಸಂಚರಿಸಬಹುದು. ಕೈಕಂಬದಿಂದ ಮಂಗಳೂರು ಕಡೆಗೆ ಬರುವ ವಾಹನಗಳು ಇದೇ ಮಾರ್ಗದಲ್ಲಿ ಸಂಚರಿಸಬಹುದು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ
Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು
Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್ಗಳು ಪ್ರಾರಂಭ
Mangaluru ಲಿಟ್ ಫೆಸ್ಟ್: ಸಾಹಿತ್ಯದ ಹಬ್ಬದಲ್ಲಿ ಬದುಕಿನ ನಾನಾ ಮುಖಗಳ ಅನಾವರಣ
Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್ಲೈನ್ ಅಳವಡಿಕೆ ಪೂರ್ಣ
MUST WATCH
ಹೊಸ ಸೇರ್ಪಡೆ
Uttarakhand: ಕಮರಿಗೆ ಬಿದ್ದವನ ರಕ್ಷಿಸಲು 20 ಕಿ.ಮೀ.ನಡೆದರು!
Cast Census: ಜಾತಿಗಳ ಸಮಸ್ಯೆಗೆ ಸಿಎಂ ಪರಿಹಾರವೇನು?: ಎಚ್.ಡಿ.ಕುಮಾರಸ್ವಾಮಿ
ಇಂದು ಕಾಶ್ಮೀರದ ಜೆಡ್-ಮೋರ್ ಸುರಂಗ ಲೋಕಾರ್ಪಣೆ; ಪ್ರಧಾನಿ ಮೋದಿಯಿಂದ ಚಾಲನೆ
Kamala Harris ಸೇರಿ ಸೆಲೆಬ್ರಿಟಿಗಳ ಅಂಗಳಕ್ಕೆ ತಲುಪಿದ ಬೆಂಕಿ; ಸಾವಿನ ಸಂಖ್ಯೆ 18ಕ್ಕೇರಿಕೆ
Wankhede Stadium-50: ಗಾವಸ್ಕರ್, ವಿನೋದ್ ಕಾಂಬ್ಳಿಗೆ ಸಮ್ಮಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.