Gurupura: ಬೈಕ್‌ ಮೇಲೆ ಉರುಳಿ ಬಿದ್ದ ಟೆಂಪೋ… ಸವಾರ ಮೃತ್ಯು


Team Udayavani, Jun 12, 2024, 6:43 PM IST

Gurupura: ಬೈಕ್‌ ಮೇಲೆ ಉರುಳಿ ಬಿದ್ದ ಟೆಂಪೋ… ಸವಾರ ಮೃತ್ಯು

ಬಜಪೆ: ಬೈಕ್ ಸವಾರನ ಮೇಲೆ ಟೆಂಪೊವೊಂದು ಉರುಳಿಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 169 ರಲ್ಲಿ ಬಾಮಿ ಶಾಲೆಯ ಸಮೀಪದ ಇಳಿಜಾರು ಪ್ರದೇಶದಲ್ಲಿ ನಡೆದಿದೆ.

ಸುಂಕದಕಟ್ಟೆಯ ಚಾವಂಡಿಪಲ್ಕೆ ನಿವಾಸಿ ಶ್ರೀನಿವಾಸ (54) ಮೃತ ದುರ್ದೈವಿ.

ಬುಧವಾರ ಮಧ್ಯಾಹ್ನ ಕೈಕಂಬದಿಂದ ಗುರುಪುರಕ್ಕೆ ಹೋಗುತ್ತಿದ್ದ ಖಾಲಿ ಟೆಂಪೊವೊಂದು ಹೆದ್ದಾರಿ ಬದಿಯ ಹೊಂಡದಲ್ಲಿ ಸಿಲುಕಿತ್ತು ಈ ವೇಳೆ ಟೆಂಪೋ ಚಾಲಕ ಒಮ್ಮೆಲೇ ತೆಗೆಯುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯಲ್ಲಿ ಪಲ್ಟಿಯಾಗಿದೆ ಈ ವೇಳೆ ಹೆದ್ದಾರಿಯಲ್ಲಿ ಸಾಗುತ್ತಿದ್ದ ಬೈಕ್ ಟೆಂಪೋ ಅಡಿಯಲ್ಲಿ ಸಿಲುಕಿದ್ದು ಗಂಭೀರ ಗಾಯಗೊಂಡ ಶ್ರೀನಿವಾಸ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ಅಷ್ಟೋತ್ತಿಗಾಗಲೇ ಶ್ರೀನಿವಾಸ್ ಮೃತಪಟ್ಟಿದ್ದರು ಎಂದು ಹೇಳಲಾಗಿದೆ.

ಶ್ರೀನಿವಾಸ ಅವರು ಪತ್ನಿ ಮೋಹಿನಿ ಹಾಗೂ ಒರ್ವ ಪುತ್ರನನ್ನು ಆಗಲಿದ್ದಾರೆ. ಶ್ರೀನಿವಾಸ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏರ್‌ ಇಂಡಿಯಾದಲ್ಲಿ ರ್‍ಯಾಂಪ್‌ ಮೇಲ್ವಿಚಾರಕರಾಗಿ ಕೆಲಸಮಾಡುತ್ತಿದ್ದರು.

ಘಟನೆ ಸಂಬಂಧ ಬಜಪೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ: ಅಂತಾರಾಜ್ಯ ಖದೀಮರ ಹೆಡೆಮುರಿ ಕಟ್ಟಿದ ಮುಧೋಳ‌ ಪೊಲೀಸರು

ಟಾಪ್ ನ್ಯೂಸ್

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

1

ʼದೇವರʼ ಸಿನಿಮಾ ನೋಡುತ್ತಿರುವಾಗ ಥಿಯೇಟರ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟ Jr NTR ಅಭಿಮಾನಿ

ಭೀಕರ ರಸ್ತೆ ಅಪಘಾತ… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

Bus Overturns… ಪುರಿ ಜಗನ್ನಾಥನ ದರ್ಶನಕ್ಕೆ ಹೊರಟಿದ್ದ ನಾಲ್ವರು ಯಾತ್ರಿಕರು ಮೃತ್ಯು

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

India: ಮೊದಲು ಗಡಿ ಭಯೋತ್ಪಾದನೆ ನಿಲ್ಲಿಸಿ-ವಿಶ್ವಸಂಸ್ಥೆಯಲ್ಲಿ ಪಾಕ್‌ ಗೆ ಭಾರತದ ಚಾಟಿ

Laapataa Ladies

Laapataa Ladies: ಕಾಣೆಯಾದ ಮಹಿಳೆಯರ ಆಸ್ಕರ್‌ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

Puttur: ಬ್ಯಾಂಕ್‌ ಸಿಬಂದಿ ವಿರುದ್ಧ ಮಾನಭಂಗಕ್ಕೆ ಯತ್ನದ ಪ್ರತಿದೂರು; ಎಸ್‌ಪಿ ಭೇಟಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Google 25th Birthday! ಗ್ಯಾರೇಜ್‌ನಿಂದ ಮೌಂಟ್‌ವಿವ್‌ವರೆಗೆ….ಗೂಗಲ್‌ ರಜತ ಸಂಭ್ರಮ

Musheer Khan

Musheer Khan: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯುವ ಬ್ಯಾಟರ್ ಮುಶೀರ್‌ ಖಾನ್‌

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Israel: ಬೈರೂತ್‌ ಮೇಲಿನ ದಾಳಿಯಲ್ಲಿ ಹೆಜ್ಬುಲ್ಲಾ ಮುಖ್ಯಸ್ಥ ಹಸನ್‌ ಸಾವು: ಇಸ್ರೇಲ್‌ ಸೇನೆ

Kedarnath Kuri Farm Movie Review

Kedarnath Kuri Farm Review: ಫಾರಂನಲ್ಲಿ ಪ್ರೇಮ ಸಂಭಾಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.